AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಪಾಕ್ ತಂಡವನ್ನು ಮಣಿಸುವುದರಲ್ಲಿ ಪಿಎಚ್​ಡಿ ಪಡೆದ ಟೀಂ ಇಂಡಿಯಾ ಕ್ರಿಕೆಟಿಗರಿವರು..!

T20 World Cup: ಟೀಂ ಇಂಡಿಯಾ ನಾಯಕನಿಗೆ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ 3 ಪಟ್ಟು ಅನುಭವವಿದೆ. 3 ಟಿ 20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ.

TV9 Web
| Edited By: |

Updated on: Oct 18, 2021 | 3:21 PM

Share
ಭಾರತ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್‌ 31 ರಂದು ಭಾರತ  ನ್ಯೂಜಿಲೆಂಡ್‌ ವಿರುದ್ದ ಆಡಲಿದೆ. ನವೆಂಬರ್‌ 3 ರಂದು ಅಫಘಾನಿಸ್ತಾನ್ ವಿರುದ್ದ, ಹಾಗೂ ನವೆಂಬರ್‌ 5 ಮತ್ತು ನವೆಂಬರ್‌ 8 ರಂದು ಅರ್ಹತಾ ಗುಂಪಿನಿಂದ ಆಯ್ಕೆಯಾಗುವ 2  ತಂಡಗಳ ವಿರುದ್ದ ಆಡಲಿದೆ.

1 / 6
ವಿರಾಟ್ ಕೊಹ್ಲಿ: ಟೀಂ ಇಂಡಿಯಾ ನಾಯಕನಿಗೆ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ 3 ಪಟ್ಟು ಅನುಭವವಿದೆ. 3 ಟಿ 20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ. 2012, 2014, 2016 ವಿಶ್ವ ಟಿ 20 ಯಲ್ಲಿ ವಿರಾಟ್ ಈ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಕೊಹ್ಲಿ ಅರ್ಧ ಶತಕ ಗಳಿಸಿದ್ದಾರೆ. ಬ್ಯಾಟ್‌ನೊಂದಿಗೆ ಅರ್ಧ ಶತಕ ಮಾತ್ರವಲ್ಲ, ಚೆಂಡಿನೊಂದಿಗೆ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

2 / 6
ರೋಹಿತ್ ಶರ್ಮಾ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡ ಟಿ 20 ವಿಶ್ವಕಪ್​ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿದ ಅನುಭವವನ್ನು ಹೊಂದಿದ್ದಾರೆ. 2007 ರ ಟಿ 20 ವಿಶ್ವಕಪ್‌ನ ಮೊದಲ ಋತುವಿನಿಂದ ಅವರು ಪಾಕಿಸ್ತಾನದ ಸೋಲನ್ನು ನೋಡುತ್ತಿದ್ದಾರೆ. ಈ ಸಮಯದಲ್ಲಿ, ರೋಹಿತ್ ಪಾಕಿಸ್ತಾನದ ವಿರುದ್ಧ 4 ಪಂದ್ಯಗಳನ್ನು ಆಡಿದ್ದಾರೆ.

3 / 6
 ಅಶ್ವಿನ್: ಪಾಕಿಸ್ತಾನವನ್ನು ಸೋಲಿಸುವಲ್ಲಿ ರವಿಚಂದ್ರನ್ ಅಶ್ವಿನ್ ಅವರ ಅನುಭವವು ವಿರಾಟ್ ಕೊಹ್ಲಿಯ ಅನುಭವವನ್ನು ಹೋಲುತ್ತದೆ. ಅವರು 3 ನೇ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವಲ್ಲಿ ಟೀಂ ಇಂಡಿಯಾವನ್ನು ಬೆಂಬಲಿಸಿದರು.

4 / 6
ರವೀಂದ್ರ ಜಡೇಜಾ: 2 ನೇ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸೋಲಿಗೆ ಟೀಂ ಇಂಡಿಯಾದ ಈ ಆಲ್​ರೌಂಡರ್ ಸಾಕ್ಷಿಯಾಗಿದ್ದಾರೆ. ಅವರು 2014 ಮತ್ತು 2016 ರ ಟಿ 20 ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ ಆಡಿದ್ದರು. ಜೊತೆಗೆ 2 ವಿಕೆಟ್ ಉರುಳಿಸಿದರು.

5 / 6
ಬುಮ್ರಾ, ಭುವಿ, ಶಮಿ: ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಈ ಬೌಲರ್​ಗಳು ಹೆಚ್ಚು ಪಂದ್ಯಗಳನ್ನಾಡದಿದ್ದರೂ ಈ ಮೂವರು ವೇಗದ ಬೌಲರ್‌ಗಳು ಪಾಕಿಸ್ತಾನದ ವಿರುದ್ಧ ಒಮ್ಮೆ ಮಾತ್ರ ಆಡಿದ್ದಾರೆ.

6 / 6
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ