AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಎಲ್ಲಾ ಟಿ20 ವಿಶ್ವಕಪ್ ಆಡಿದ್ದು ಕೇವಲ ಇಬ್ಬರು ಆಟಗಾರರು..!

T20 World Cup 2022: ಈ ಇಬ್ಬರು ಆಟಗಾರರು ಎಲ್ಲಾ ಟಿ20 ವಿಶ್ವಕಪ್​ಗೂ ಆಯ್ಕೆಯಾದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರೆಂದರೆ....

TV9 Web
| Edited By: |

Updated on: Oct 16, 2022 | 10:32 PM

Share
ಟಿ20 ವಿಶ್ವಕಪ್​ನ 8ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಬಾರಿ ಕೂಡ ಒಟ್ಟು 16 ತಂಡಗಳು ಕಣದಲ್ಲಿದೆ. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್ ಆಡಿದ್ದಾರೆ.

1 / 5
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 5
ಈ ಇಬ್ಬರು ಆಟಗಾರರು ಎಲ್ಲಾ ಟಿ20 ವಿಶ್ವಕಪ್​ಗೂ ಆಯ್ಕೆಯಾದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರೆಂದರೆ....

3 / 5
ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ.

4 / 5
ರೋಹಿತ್ ಶರ್ಮಾ: 2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

5 / 5
Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​

ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ