India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

| Updated By: ಝಾಹಿರ್ ಯೂಸುಫ್

Updated on: Oct 23, 2022 | 5:32 PM

Dinesh Karthik: ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.

1 / 5
ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ.

2 / 5
ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.

3 / 5
 37 ವರ್ಷ, 142 ದಿನಗಳಾಗಿರುವ ದಿನೇಶ್ ಕಾರ್ತಿಕ್ ಪಾಕ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತದ ಪರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಹಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

4 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ವೇಗಿ ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. 36 ವರ್ಷದವರಾಗಿದ್ದ ನೆಹ್ರಾ 2016 ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದರು.

5 / 5
ಇದೀಗ 37 ವಯಸ್ಸಿನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On - 5:30 pm, Sun, 23 October 22