AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11

India vs South Africa Playing 11: ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

TV9 Web
| Edited By: |

Updated on:Oct 30, 2022 | 4:10 PM

Share
ಪರ್ತ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 6
ಉಭಯ ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆಯೂ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಆದರೆ ಈ ವೇಳೆ ಮೇಲುಗೈ ಸಾಧಿಸಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

2 / 6
ಅಂದರೆ ಭಾರತ-ಸೌತ್ ಆಫ್ರಿಕಾ ನಡುವಣ 23 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 1 ಪಂದ್ಯವು ರದ್ದಾಗಿತ್ತು. ಹಾಗೆಯೇ ಸೌತ್ ಆಫ್ರಿಕಾ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ.

3 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 24ನೇ ಬಾರಿ ಮುಖಾಮುಖಿಯಾಗುತ್ತಿರುವ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಇದಾಗ್ಯೂ ಅಕ್ಷರ್ ಪಟೇಲ್ ಬದಲಿಗೆ ಟೀಮ್ ಇಂಡಿಯಾ ದೀಪಕ್ ಹೂಡಾಗೆ ಮಣೆಹಾಕಿದೆ. ಅದರಂತೆ ಭಾರತ-ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

4 / 6
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.

5 / 6
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ

6 / 6

Published On - 4:04 pm, Sun, 30 October 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!

ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ