T20 World Cup 2022 Jersey: ಟಿ20 ವಿಶ್ವಕಪ್ಗಾಗಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ 4 ತಂಡಗಳು
T20 World Cup 2022 Jersey: ಪ್ರತಿಷ್ಠಿತ ಆ್ಯಶಸ್ ಸರಣಿಯ ಎದುರಾಳಿಗಳಾದ ಆಸ್ಟ್ರೇಲಿಯಾ-ಇಂಗ್ಲೆಂಡ್ ಹಾಗೂ ಬದ್ಧವೈರಿಗಳಾದ ಭಾರತ-ಪಾಕಿಸ್ತಾನ್ ತಂಡಗಳು ನೂತನ ಜೆರ್ಸಿಗಳನ್ನು ಬಿಡುಗಡೆ ಮಾಡಿದೆ. ಈ ನಾಲ್ಕು ತಂಡಗಳ ಹೊಸ ಕಿಟ್ಗಳು ಹೀಗಿವೆ.
Updated on: Sep 20, 2022 | 6:10 PM
Share

ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ನಾಲ್ಕು ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ಈ ನಾಲ್ಕು ತಂಡಗಳು ಸಾಂಪ್ರದಾಯಿಕ ಎದುರಾಳಿಗಳು ಎಂಬುದು ವಿಶೇಷ. ಅಂದರೆ ಪ್ರತಿಷ್ಠಿತ ಆ್ಯಶಸ್ ಸರಣಿಯ ಎದುರಾಳಿಗಳಾದ ಆಸ್ಟ್ರೇಲಿಯಾ-ಇಂಗ್ಲೆಂಡ್ ಹಾಗೂ ಬದ್ಧವೈರಿಗಳಾದ ಭಾರತ-ಪಾಕಿಸ್ತಾನ್ ತಂಡಗಳು ನೂತನ ಜೆರ್ಸಿಗಳನ್ನು ಬಿಡುಗಡೆ ಮಾಡಿದೆ. ಈ ನಾಲ್ಕು ತಂಡಗಳ ಹೊಸ ಕಿಟ್ಗಳು ಹೀಗಿವೆ.

ಆಸ್ಟ್ರೇಲಿಯಾ ತಂಡದ ನೂತನ ಜೆರ್ಸಿ

ಪಾಕಿಸ್ತಾನ್ ತಂಡದ ಹೊಸ ಜೆರ್ಸಿ

ಇಂಗ್ಲೆಂಡ್ ತಂಡದ ಹೊಸ ಜೆರ್ಸಿ

ಭಾರತ ತಂಡದ ನೂತನ ಜೆರ್ಸಿ
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
