AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

T20 World Cup 2022 Points Table: 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

TV9 Web
| Edited By: |

Updated on: Oct 30, 2022 | 11:24 PM

Share
ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಭರ್ಜರಿಯಾಗಿ ಜರುಗುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ-ಜಿಂಬಾಬ್ವೆ, ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಯಿಂದ ಕಾರಣ ರದ್ದಾಗಿದೆ.

1 / 5
ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಕೆಲ ತಂಡಗಳು ಒಂದು ಪಾಯಿಂಟ್ ಪಡೆದು ನಿಟ್ಟುಸಿರು ಬಿಟ್ಟಿದೆ.

2 / 5
ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ ತಂಡವು 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ನೊಂದಿಗೆ  ಒಟ್ಟು 5 ಅಂಕ ಕಲೆಹಾಕಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ತಂಡವು 1 ಜಯ, 1 ಸೋಲು, 1 ಡ್ರಾನೊಂದಿಗೆ ಒಟ್ಟು 3 ಪಾಯಿಂಟ್​ನೊಂದಿಗೆ  2ನೇ ಸ್ಥಾನದಲ್ಲಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಪಂದ್ಯದ ರದ್ದಾದ ಕಾರಣ ಐರ್ಲೆಂಡ್ ತಂಡ ಕೂಡ 3 ಪಂದ್ಯಗಳಲ್ಲಿ 1 ಜಯ, 1 ಸೋಲು, 1 ಡ್ರಾನೊಂದಿಗೆ 3 ಪಾಯಿಂಟ್ 3ನೇ ಸ್ಥಾನದಲ್ಲಿದೆ.

3 / 5
ಇನ್ನು ಪಾಕಿಸ್ತಾನ್ ಹಾಗೂ ನೆದರ್​ಲ್ಯಾಂಡ್ಸ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಸೋತಿದೆ. ಹೀಗಾಗಿ  ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 4 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾನೊಂದಿಗೆ 5 ಪಾಯಿಂಟ್ ಕಲೆಹಾಕಿರುವ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲನುಭವಿಸಿರುವ ಬಾಂಗ್ಲಾದೇಶ್ ತಂಡವು 3ನೇ ಸ್ಥಾನ ಪಡೆದುಕೊಂಡಿದೆ.

4 / 5
ಇನ್ನೂ ಎಲ್ಲಾ ತಂಡಗಳಿಗೆ 2 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ