AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ ಪಟ್ಟಕ್ಕಾಗಿ ಇಂಗ್ಲೆಂಡ್- ಪಾಕ್ ಫೈಟ್; ಯಾರ ಖಾತೆಗೆ ಬೀಳಲಿದೆ 13 ಕೋಟಿ ರೂ. ಬಹುಮಾನ?

T20 World Cup 2022: ಈ ಬಾರಿ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 45.68 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ಟಿ20 ವಿಶ್ವಕಪ್‌ನ ಬಹುಮಾನದ ಗಾತ್ರದಷ್ಟೇ ಇದೆ.

TV9 Web
| Edited By: |

Updated on:Nov 12, 2022 | 2:57 PM

Share
ಟಿ20 ವಿಶ್ವಕಪ್‌ನ ಅಂತಿಮ ಪಂದ್ಯ ನವೆಂಬರ್ 13 ರಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಮಧ್ಯಾಹ್ನ 1.30ಕ್ಕೆ ಮೆಲ್ಬೋರ್ನ್ ಮೈದಾನಕ್ಕೆ ಬಂದಿಳಿಯಲಿವೆ.

1 / 6
PAK VS ENG

T20 World Cup Final Pakistan vs England Melbourne weather forecast there are 100 percent chances of rain on Sunday

2 / 6
ವಾಸ್ತವವಾಗಿ, ಈ ಬಾರಿ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 45.68 ಕೋಟಿ ರೂಪಾಯಿಗಳಾಗಿದ್ದು, ಇದು ಹಿಂದಿನ ಟಿ20 ವಿಶ್ವಕಪ್‌ನ ಬಹುಮಾನದ ಗಾತ್ರದಷ್ಟೇ ಇದೆ.

3 / 6
ಪ್ರಶಸ್ತಿ ಗೆಲ್ಲುವ ತಂಡ ಈ ಪೈಕಿ 13.05 ಕೋಟಿ ರೂಪಾಯಿ ಬಹುಮಾನ ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ ಅರ್ಧ ಅಂದರೆ 6.52 ಕೋಟಿ ರೂ. ಸಿಗಲಿದೆ.

4 / 6
ಮತ್ತೊಂದೆಡೆ, ಮಿಫೈನಲ್‌ನಲ್ಲಿ ಸೋತ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳಿಗೆ ತಲಾ 3. 26 ಕೋಟಿ ರೂಪಾಯಿಗಳು ಬಹುಮಾನವಾಗಿ ಸಿಗಲಿದೆ.

5 / 6
ಅಂತೆಯೆ ಸೂಪರ್ 12 ಹಂತದಲ್ಲಿ ಪಂದ್ಯಾವಳಿಯಿಂದ ಹೊರಗುಳಿದ 8 ತಂಡಗಳಿಗೆ ತಲಾ 70,000 ಡಾಲರ್ (57,14,688 ರೂ.) ಮತ್ತು ಪ್ರತಿ ಸೂಪರ್ 12 ಪಂದ್ಯದ ವಿಜೇತರಿಗೆ 40,000 (32,65,536 ರೂ.) ಐಸಿಸಿ ನೀಡಿದೆ.

6 / 6

Published On - 2:57 pm, Sat, 12 November 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ

KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ

ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ

ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್

‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ

ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್

ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ

ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ