T20 World Cup 2022: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

T20 World Cup 2022: ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

TV9 Web
| Updated By: ಝಾಹಿರ್ ಯೂಸುಫ್

Updated on: Oct 18, 2022 | 9:23 PM

ಕ್ರಿಕೆಟ್ ಅಂಗಳದ ಚುಟುಕು ಮಹಾಸಮರ ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಸುತ್ತಿನ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದಾದ ಬಳಿಕ ಅಕ್ಟೋಬರ್ 22 ರಿಂದ 12 ತಂಡಗಳ ನಡುವಿನ ಅಸಲಿ ಕದನ ಶುರುವಾಗಲಿದೆ.

1 / 9
ಇದರ ನಡುವೆ ಈ ಬಾರಿ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿರುವ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಅದರಲ್ಲೂ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ಬಲಿಷ್ಠ ತಂಡಗಳು ಯಾವುವು ಎಂಬ ಪ್ರಶ್ನೆಯನ್ನು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂದಿಡಲಾಗಿದೆ.

2 / 9
ಈ ಕುತೂಹಲಕಾರಿ ಪ್ರಶ್ನೆಗೆ ಸಚಿನ್ ತೆಂಡೂಲ್ಕರ್ ಉತ್ತರಿಸಿದ್ದಾರೆ. ಹಾಗಿದ್ರೆ ಕ್ರಿಕೆಟ್ ದೇವರು ಹೆಸರಿಸಿದ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿರುವ 4 ತಂಡಗಳು ಯಾವುವು ಎಂದು ನೋಡೋಣ..

3 / 9
ಭಾರತ: ಈ ಬಾರಿ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

4 / 9
ಪಾಕಿಸ್ತಾನ್: ಪಾಕ್ ತಂಡವು ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸೆಮಿಫೈನಲ್​ ಹಂತಕ್ಕೇರಲಿದೆ ಎಂದು ತಿಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ತಂಡವನ್ನು ಡಾರ್ಕ್​ ಹಾರ್ಸ್ ಎಂದು ಹೆಸರಿಸಿದ್ದಾರೆ. ಅಂದರೆ ಪಾಕ್ ತಂಡ ಬ್ಯಾಟಿಂಗ್​​ನಲ್ಲಿ ವಿಫಲವಾದರೆ ಸೌತ್ ಆಫ್ರಿಕಾ ಸೆಮಿಫೈನಲ್​ಗೇರಬಹುದು.

5 / 9
ಆಸ್ಟ್ರೇಲಿಯಾ: ತವರು ಮೈದಾನದ ಸಂಪೂರ್ಣ ಲಾಭ ಪಡೆಯಲಿರುವ ಆಸ್ಟ್ರೇಲಿಯಾ ತಂಡ ಕೂಡ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಲಿದೆ ಎಂದು ಸಚಿನ್ ಭವಿಷ್ಯ ನುಡಿದಿದ್ದಾರೆ.

6 / 9
ಇಂಗ್ಲೆಂಡ್: ಇನ್ನು ಸೆಮಿಫೈನಲ್​ಗೇರುವ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಅನ್ನು ಹೆಸರಿಸಿದ್ದಾರೆ. ಇದಾಗ್ಯೂ ಐಸಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನ್ಯೂಜಿಲೆಂಡ್ ಅಂತಿಮ ಹಂತದಲ್ಲಿ ಫಲಿತಾಂಶವನ್ನು ಬದಲಿಸಬಲ್ಲ ಸಾಮರ್ಥ್ಯ ಹೊಂದಿರುವ ತಂಡ ಎಂದು ಸಚಿನ್ ಉಲ್ಲೇಖಿಸಿದ್ದಾರೆ.

7 / 9
ಅಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಕಾರ ಈ ಬಾರಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡುವ ಸಾಧ್ಯತೆ ಹೆಚ್ಚಿದೆ. ಕ್ರಿಕೆಟ್ ದೇವರು ಹೇಳಿರುವ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

8 / 9
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

9 / 9
Follow us
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್

ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು

ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ