AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ನಿದ್ದೆಗೆಡಿಸಿದ ವಿರಾಟ್ ಅಭಿಮಾನಿ; ಕೊಹ್ಲಿಯೊಂದಿಗೆ ಕಾಣಿಸಿಕೊಂಡ ಈ ಚಂದ್ರಚಕೋರಿ ಯಾರು?

ಅಮೀಶಾ ಬಸೇರಾ ಮತ್ತು ವಿರಾಟ್ ಕೊಹ್ಲಿಯ ಈ ಫೋಟೋ ಸಖತ್ ವೈರಲ್ ಆಗಿದ್ದು, ಕೊಹ್ಲಿಯ ಈ ಅಭಿಮಾನಿಯ ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

TV9 Web
| Edited By: |

Updated on: Oct 17, 2022 | 12:12 PM

Share
ತನ್ನ ಅದ್ಭುತ ಬ್ಯಾಟಿಂಗ್​ನಿಂದ ಕ್ರಿಕೆಟ್ ಲೋಕದಲ್ಲಿ ಸಾಮ್ರಾಟನಾಗಿ ಮೆರೆಯುತ್ತಿರುವ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಕೊಹ್ಲಿ ಹೊರಗೆ ಕಾಣಿಸಿಕೊಂಡಾಗಲೆಲ್ಲ ಸಾವಿರಾರು ಅಭಿಮಾನಿಗಳು ಅವರೊಂದಿಗೆ ಸೆಲ್ಫಿಗಾಗಿ ಹಾಗೂ ಆಟೋಗ್ರಾಫ್​ಗಾಗಿ ಅವರ ಹಿಂದೆ ಮುಗಿಬೀಳುತ್ತಾರೆ. ಸದ್ಯ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿಯನ್ನು ಅಭಿಮಾನಿಯೊಬ್ಬಳು ಬೇಟಿಯಾಗಿದ್ದಾಳೆ.

1 / 5
ಅಭ್ಯಾಸ ಪಂದ್ಯಗಳಿಗಾಗಿ ಬ್ರಿಸ್ಬೇನ್‌ನಲ್ಲಿರುವ ವಿರಾಟ್ ಕೊಹ್ಲಿಯನ್ನು ಅಮೀಶಾ ಬಸೇರಾ ಎಂಬ ಅಭಿಮಾನಿಯೊಬ್ಬಳು ಬೇಟಿಯಾಗಿದ್ದು, ಅವರೊಂದಿಗೆ ಸೆಲ್ಫಿಯೊಂದನ್ನು ತೆಗೆದುಕೊಂಡಿದ್ದಾಳೆ. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋವನ್ನು ಯುವತಿ ಹರಿಬಿಟ್ಟಿದ್ದಾಳೆ.

2 / 5
ಅಮೀಶಾ ಬಸೇರಾ ಮತ್ತು ವಿರಾಟ್ ಕೊಹ್ಲಿಯ ಈ ಫೋಟೋ ಸಖತ್ ವೈರಲ್ ಆಗಿದ್ದು, ಕೊಹ್ಲಿಯ ಈ ಅಭಿಮಾನಿಯ ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಅಮಿಶಾ ಮೂಲತಃ ಕ್ವೀನ್ಸ್‌ಲ್ಯಾಂಡ್‌ ನಿವಾಸಿಯಾಗಿದ್ದು,  ಕ್ವೀನ್ಸ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

3 / 5
ಅಮೀಶಾ ಬಸೇರಾ ಕೊಹ್ಲಿಯೊಂದಿಗಿನ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವ ಮೊದಲು ಅವರಿಗೆ ಸುಮಾರು 1000 ಅನುಯಾಯಿಗಳಿದ್ದರು. ಆದರೆ ಈ ಫೋಟೋ ವೈರಲ್ ಆದ ಬಳಿಕ ಈಗ ಅವರ ಫಾಲೋವರ್ಸ್ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ.

4 / 5
ಸದ್ಯ ಬ್ರಿಸ್ಬೇನ್‌ನಲ್ಲಿರುವ ಟೀಂ ಇಂಡಿಯಾ ಆಸ್ಟ್ರೇಲಿಯ ವಿರುದ್ಧ T20 ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಆದರೆ ಈ ಪಂದ್ಯದಲ್ಲಿ ಹೆಚ್ಚು ರನ್ ಗಳಿಸದ ವಿರಾಟ್ ಕೊಹ್ಲಿ ಕೇವಲ 19 ರನ್ ಗಳಿಸಿ ಔಟಾದರು. ಇದೀಗ ಎರಡನೇ ಅಭ್ಯಾಸ ಪಂದ್ಯ ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ.

5 / 5
Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ

ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್

33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ

ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?

ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ

ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?