- Kannada News Photo gallery Cricket photos T20 World Cup 2024 9 teams announced for the tournament so far
T20 World Cup 2024: ಟಿ20 ವಿಶ್ವಕಪ್ಗೆ ಭಾರತ ಸೇರಿದಂತೆ 9 ತಂಡಗಳು ಪ್ರಕಟ
T20 World Cup 2024: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್ಗೆ ವೇದಿಕೆ ಸಜ್ಜಾಗಿದೆ. ಈ ಮಿನಿ ವಿಶ್ವಕಪ್ ಸಮರ ಜೂನ್ 1 ರಿಂದ ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಸ್ಪರ್ಧೆಯಲ್ಲಿ 20 ತಂಡಗಳು ಭಾಗವಹಿಸಲಿದ್ದು, ಇದುವರೆಗೆ 9 ತಂಡಗಳನ್ನು ಪ್ರಕಟಿಸಲಾಗಿದೆ. ಅವುಗಳ ವಿವರ ಹೀಗಿದೆ.
Updated on: May 02, 2024 | 5:43 PM

ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್ಗೆ ವೇದಿಕೆ ಸಜ್ಜಾಗಿದೆ. ಈ ಮಿನಿ ವಿಶ್ವಕಪ್ ಸಮರ ಜೂನ್ 1 ರಿಂದ ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಸ್ಪರ್ಧೆಯಲ್ಲಿ 20 ತಂಡಗಳು ಭಾಗವಹಿಸಲಿದ್ದು, ಇದುವರೆಗೆ 9 ತಂಡಗಳನ್ನು ಪ್ರಕಟಿಸಲಾಗಿದೆ. ಅವುಗಳ ವಿವರ ಹೀಗಿದೆ.

ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ

ಒಮನ್: ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕೆಟ್ ಕೀಪರ್), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕೆಟ್ ಕೀಪರ್), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರರು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿ ಸೌತ್‌ನರ್, ಇಶಿ ಸೋಧಿ

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನೋಕಿಯಾ, ಕಗಿಸೊ ರಬಾಡಾ, ಟ್ರೈಸ್ಟಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್.

ನೇಪಾಳ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜೊನಾಥನ್ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್

ಕೆನಡಾ: ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್, . ಮೀಸಲು ಆಟಗಾರರು: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್ (ನಾಯಕ), ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರಹಮಾನ್, ನೂರ್ ಅಹೌಲ್- , ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್. ಮೀಸಲು ಆಟಗಾರರು: ಸೇದಿಕ್ ಅಟಲ್, ಹಜರತುಲ್ಲಾ ಝಜೈ, ಸಲೀಮ್ ಸಫಿ

ಉಳಿದಂತೆ ಪಪುವಾ ನ್ಯೂಗಿನಿಯಾ, ಪಾಕಿಸ್ತಾನ, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡಾ, ಯುನೈಟೆಡ್ ಸ್ಟೇಟ್ಸ್, ವೆಸ್ಟ್ ಇಂಡೀಸ್, ನೆದರ್ಲ್ಯಾಂಡ್ಸ್, ಐರ್ಲೆಂಡ್, ನಮೀಬಿಯಾ, ಬಾಂಗ್ಲಾದೇಶ ತಂಡಗಳನ್ನು ಇನ್ನೂ ಪ್ರಕಟಿಸಬೇಕಿದೆ.

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More




