AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಟಿ20ಯಲ್ಲಿ ಭಾರತ- ಐರ್ಲೆಂಡ್‌ ಮುಖಾಮುಖಿ ದಾಖಲೆ ಹೇಗಿದೆ?

IND vs IRE: ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನಾವು ನೋಡುವುದಾದರೆ, ಟೀಮ್ ಇಂಡಿಯಾ ಸಂಪೂರ್ಣವಾಗಿ ಪ್ರಾಬಲ್ಯ ಹೊಂದಿದೆ. ಐರ್ಲೆಂಡ್‌ಗೆ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: Jun 03, 2024 | 10:29 PM

Share
ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 5 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನೋಡಿದರೆ, ರೋಹಿತ್ ಪಡೆ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ.

1 / 5
ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಅಂಕಿಅಂಶಗಳನ್ನು ನಾವು ನೋಡುವುದಾದರೆ, ಟೀಮ್ ಇಂಡಿಯಾ ಸಂಪೂರ್ಣವಾಗಿ ಪ್ರಾಬಲ್ಯ ಹೊಂದಿದೆ. ಐರ್ಲೆಂಡ್‌ಗೆ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ.

2 / 5
ಎರಡು ತಂಡಗಳ ನಡುವೆ ಜೂನ್ 10, 2009 ರಂದು ಮೊದಲ ಪಂದ್ಯ ನಡೆದಿತ್ತು. ಅಂದಿನಿಂದ ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಇದುವರೆಗೆ 7 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಈ ಏಳೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಅಂದರೆ ಐರ್ಲೆಂಡ್‌ಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ.

3 / 5
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

4 / 5
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು