AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ಗಾಗಿ ಅಭ್ಯಾಸ ಶುರು ಮಾಡಿದ ಟೀಮ್ ಇಂಡಿಯಾ

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಭಾರತ ತಂಡವು ಐರ್ಲೆಂಡ್, ಪಾಕಿಸ್ತಾನ್, ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ಮದಗಜಗಳ ಕಾಳಗದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: May 29, 2024 | 10:30 AM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಜೂನ್ 1 ರಂದು ನಡೆಯುವ ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ತಾಲೀಮು ಶುರು ಮಾಡಿದ್ದಾರೆ.

1 / 7
ಮೇ 26 ರಂದು ಅಮೆರಿಕಗೆ ತೆರಳಿದ್ದ ಭಾರತೀಯ ಆಟಗಾರರು 2 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಅದರಂತೆ ಮಂಗಳವಾರದಿಂದ ಪ್ರಾಕ್ಟೀಸ್ ಆರಂಭಿಸಲಾಗಿದೆ. ಈ ಮೂಲಕ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ.

2 / 7
ಇನ್ನು ಈ ಅಭ್ಯಾಸ ಕ್ಯಾಂಪ್​ನಲ್ಲಿ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಕಾಣಿಸಿಕೊಂಡಿದ್ದಾರೆ. ಮೇ 26 ರಂದು ಭಾರತದಿಂದ ತೆರಳಿದ ಬಳಗದಲ್ಲಿ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇದೀಗ ಹಾರ್ದಿಕ್ ಲಂಡನ್​ನಿಂದ ನೇರವಾಗಿ ನ್ಯೂಯಾರ್ಕ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಭಾರತ ತಂಡದ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

3 / 7
ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

4 / 7
ಇದಾದ ಬಳಿಕ ಜೂನ್ 12 ರಂದು ಯುಎಸ್​ಎ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಈ ಪಂದ್ಯಗಳೊಂದಿಗೆ ಲೀಗ್ ಹಂತ ಮುಗಿಯಲಿದ್ದು, ಆ ಬಳಿಕ ಸೂಪರ್-8 ಹಂತದ ಪಂದ್ಯಗಳು ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ಕಠಿಣ ತಾಲೀಮಿನಲ್ಲಿ ನಿರತರಾಗಿದ್ದಾರೆ.

5 / 7
ಇನ್ನು ಭಾರತ ತಂಡವು ಅಭ್ಯಾಸವನ್ನು ಆರಂಭಿಸಿದರೂ ವಿರಾಟ್ ಕೊಹ್ಲಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿಲ್ಲ. ವೀಸಾ ಪೇಪರ್ ವರ್ಕ್​ಗಳ ವಿಳಂಬದಿಂದ ಕಿಂಗ್ ಕೊಹ್ಲಿ ಅಮೆರಿಕಕ್ಕೆ ತೆರಳುವುದು ತಡವಾಗಿದೆ. ಅಲ್ಲದೆ ಮೇ 30 ರಂದು ಅವರು ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

6 / 7
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

7 / 7
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್