AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

T20 World Cup 2024: ಟಿ20 ವಿಶ್ವಕಪ್​ನ 11ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯ ಸೋಲನುಭವಿಸಿತ್ತು. ಈ ಸೋಲಿನ ನಡುವೆಯೂ ಪಾಕ್ ತಂಡದ ನಾಯಕ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jun 08, 2024 | 7:58 AM

Share
T20 World Cup 2024: ಟಿ20 ವಿಶ್ವಕಪ್​ನ 11ನೇ ಪಂದ್ಯದ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ (Babar Azam) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ದದ ಪಂದ್ಯದಲ್ಲಿ ಬಾಬರ್ ಆಝಂ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 44 ರನ್ ಬಾರಿಸಿದ್ದರು. ಈ 44 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 110 ಟಿ20 ಇನಿಂಗ್ಸ್​ಗಳಿಂದ 4038 ರನ್ ಕಲೆಹಾಕಿ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಬಾಬರ್ ಯಶಸ್ವಿಯಾಗಿದ್ದಾರೆ.

3 / 5
ಈವರೆಗೆ 113 ಟಿ20 ಇನಿಂಗ್ಸ್​ ಆಡಿರುವ ಬಾಬರ್ ಆಝಂ ಒಟ್ಟು 4067 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಅಂದಹಾಗೆ ಬಾಬರ್ ಆಝಂ ಮತ್ತು ವಿರಾಟ್ ಕೊಹ್ಲಿ ನಡುವೆ ಕೇವಲ 29 ರನ್​ಗಳ ವ್ಯತ್ಯಾಸವಷ್ಟೇ ಇದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Follow Us
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK

ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ

'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್

ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!