AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಡಕ್ ಡಕ್ ಗೋಲ್ಡನ್ ಡಕ್: ಮತ್ತೆ ಸೊನ್ನೆ ಸುತ್ತಿದ ಮ್ಯಾಕ್ಸ್​ವೆಲ್

T20 World Cup 2024: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಒಮಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸೀಸ್ ಪಡೆ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಒಮಾನ್ ತಂಡವು 125 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 06, 2024 | 11:24 AM

Share
T20 World Cup 2024: ಈ ಬಾರಿಯ ಐಪಿಎಲ್​ನಲ್ಲಿ ಸೊನ್ನೆ ಸುತ್ತುವ ಮೂಲಕವೇ ಸುದ್ದಿಯಲ್ಲಿದ್ದ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಕೂಡ ಸೊನ್ನೆ ಸುತ್ತುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ ಗೋಲ್ಡನ್ ಡಕ್​ಗೆ ಔಟಾಗಿದ್ದಾರೆ.

1 / 5
ಬಾರ್ಬಡೋಸ್​ನಲ್ಲಿ ನಡೆದ ಒಮಾನ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ಮೂಲಕ ಟಿ20 ವಿಶ್ವಕಪ್ 2024 ಅನ್ನು ಮ್ಯಾಕ್ಸಿ ಶೂನ್ಯದೊಂದಿಗೆ ಶುರು ಮಾಡಿದ್ದಾರೆ.

2 / 5
ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಸೊನ್ನೆಗಳ ಮೂಲಕ ಮ್ಯಾಕ್ಸ್​ವೆಲ್ ಪೆವಿಲಿಯನ್​ ಪರೇಡ್ ನಡೆಸಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸಿ 5 ಬಾರಿ ಶೂನ್ಯಕ್ಕೆ ಔಟಾಗಿದ್ದರು ಎಂದರೆ ನಂಬಲೇಬೇಕು.

3 / 5
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಕೊಡುಗೆ ಕೇವಲ 52 ರನ್​ಗಳು ಮಾತ್ರ. ಅಂದರೆ 10 ಪಂದ್ಯಗಳಲ್ಲಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಮ್ಯಾಕ್ಸ್​ವೆಲ್ ಅವರ ಪ್ರದರ್ಶನದ ಬಗ್ಗೆ ಭಾರೀ ಟೀಕೆಗಳು ಕೇಳಿ ಬಂದಿದ್ದವು.

4 / 5
ಇದೀಗ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿರುವ ಗ್ಲೆನ್ ಮ್ಯಾಕ್ಸ್​ವೆಲ್ ಅಲ್ಲೂ ಕೂಡ ಸೊನ್ನೆಯಾಟ ಶುರು ಮಾಡಿಕೊಂಡಿದ್ದಾರೆ. ಅದರಲ್ಲೂ ಒಮಾನ್​ನಂತಹ ತಂಡದ ವಿರುದ್ಧ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ಹಿಂದಿನ ಚಾಳಿಯನ್ನು ಮುಂದುವರೆಸಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಕಳಪೆ ಪ್ರದರ್ಶನ ನೀಡಿದರೆ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವುದು ಖಚಿತ ಎನ್ನಬಹುದು.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ