Hardik Pandya: ವೆಸ್ಟ್ ಇಂಡೀಸ್ ಸ್ಕೋರ್ ಕಾರ್ಡ್ನಲ್ಲಿ ಹಾರ್ದಿಕ್ ಪಾಂಡ್ಯ..!
T20 World Cup 2024: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನವನ್ನು ಬುಧವಾರ ಆರಂಭಿಸಲಿದೆ. ಜೂನ್ 5 ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಜೂನ್ 9 ರಂದು ಪಾಕಿಸ್ತಾನ್, ಜೂನ್ 12 ರಂದು ಯುಎಸ್ಎ ಮತ್ತು ಜೂನ್ 15 ರಂದು ಕೆನಡಾ ತಂಡಗಳ ವಿರುದ್ಧ ಸೆಣಸಲಿದೆ.