T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಆಸ್ಟ್ರೇಲಿಯಾ

T20 World Cup 2024: ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಒಟ್ಟು 6 ಅಂಕಗಳನ್ನು ಕಲೆಹಾಕುವ ಮೂಲಕ ಭಾರತ ತಂಡವು ಸೂಪರ್-8 ಹಂತಕ್ಕೇರಿದೆ. ದ್ವಿತೀಯ ಸುತ್ತಿನ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಲಿದೆ. ಜೂನ್ 15 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಾಡರ್ಹಿಲ್​ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

|

Updated on: Jun 13, 2024 | 8:53 AM

T20 World Cup 2024: ಯುಎಸ್​ಎ ವಿರುದ್ಧದ ಗೆಲುವಿನೊಂದಿಗೆ ಭಾರತ ತಂಡ ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ನಲ್ಲಿ ಆಡಿರುವ 3 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಮುಂದಿನ ಸುತ್ತಿಗೆ ಪ್ರವೇಶಿಸಿದೆ.

1 / 6
ಅದರಂತೆ ಜೂನ್ 19 ರಿಂದ ಶುರುವಾಗಲಿರುವ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಗ್ರೂಪ್-1 ರಲ್ಲಿ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ. ವಿಶೇಷ ಎಂದರೆ ಇದೇ ಗ್ರೂಪ್​ನಲ್ಲಿ ಆಸ್ಟ್ರೇಲಿಯಾ ಕೂಡ ಸ್ಥಾನ ಪಡೆದಿದೆ.

2 / 6
ಗ್ರೂಪ್-ಬಿ ನಲ್ಲಿ ಆಡಿರುವ ಮೂರು ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಸೂಪರ್-8 ಹಂತಕ್ಕೆ ಪ್ರವೇಶಿಸಿದೆ. ಈ ಮೂಲಕ ಗ್ರೂಪ್-1 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿರುವುದು ಖಚಿತವಾಗಿದೆ.

3 / 6
ಜೂನ್ 24 ರಂದು ವೆಸ್ಟ್ ಇಂಡೀಸ್​ನ ಸೆಂಟ್ ಲೂಸಿಯಾದಲ್ಲಿ ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯವು ಉಭಯ ತಂಡಗಳಿಗೂ ಸೂಪರ್-8 ಹಂತದ ಕೊನೆಯ ಪಂದ್ಯವಾಗಿರಲಿದ್ದು, ಹೀಗಾಗಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

4 / 6
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
Follow us
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ

Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ

‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!

ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ

ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್

ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ

ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!

ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ