T20 World Cup 2024: ಭಾರತದ ಮುಂದಿನ 2 ಪಂದ್ಯಗಳು ಯಾವಾಗ, ಯಾರ ವಿರುದ್ಧ? ಇಲ್ಲಿದೆ ಮಾಹಿತಿ
T20 World Cup 2024: ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಅಂದರೆ ಗ್ರೂಪ್-ಎ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಇದೀಗ ಭಾರತ ತಂಡವು ಅಗ್ರಸ್ಥಾನದಲ್ಲಿದ್ದು, ಯುಎಸ್ಎ ತಂಡ ದ್ವಿತೀಯ ಸ್ಥಾನದಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




