Phil Salt: 6,6,6,6,6: ಹೊಸ ದಾಖಲೆ ಬರೆದ ಫಿಲ್ ಸಾಲ್ಟ್

T20 World Cup 2024: ಇಂಗ್ಲೆಂಡ್ ತಂಡವು ಸೂಪರ್-8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 17.3 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

|

Updated on: Jun 20, 2024 | 11:08 AM

T20 World Cup 2024: ಟಿ20 ವಿಶ್ವಕಪ್​ನ 42ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಫಿಲ್ ಸಾಲ್ಟ್ (Phil Salt) ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಮೋರ್ಗನ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಸೇಂಟ್ ಲೂಸಿಯಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ 181 ರನ್​ಗಳನ್ನು ಚೇಸ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ ವಿಂಡೀಸ್ ಬೌಲರ್​ಗಳ ಬೆಂಡೆತ್ತಿದರು.

2 / 6
ಪರಿಣಾಮ ಫಿಲ್ ಸಾಲ್ಟ್ ಬ್ಯಾಟ್​ನಿಂದ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳು ಮೂಡಿಬಂದವು. ಅಲ್ಲದೆ ಕೇವಲ 47 ಎಸೆತಗಳಲ್ಲಿ ಅಜೇಯ 87 ರನ್ ಬಾರಿಸಿ ಇಂಗ್ಲೆಂಡ್ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು.

3 / 6
ವಿಶೇಷ ಎಂದರೆ ಈ ಪಂದ್ಯದಲ್ಲಿ ಬಾರಿಸಿದ 5 ಭರ್ಜರಿ ಸಿಕ್ಸ್​ನೊಂದಿಗೆ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯೊಂದು ಫಿಲ್ ಸಾಲ್ಟ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಇಯಾನ್ ಮೋರ್ಗನ್ ಹೆಸರಿನಲ್ಲಿತ್ತು.

4 / 6
ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮೋರ್ಗನ್ ನ್ಯೂಝಿಲೆಂಡ್ ವಿರುದ್ಧ 26 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸಾಲ್ಟ್ ಅಳಿಸಿ ಹಾಕಿದ್ದಾರೆ.

5 / 6
ವೆಸ್ಟ್ ಇಂಡೀಸ್ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 9 ಇನಿಂಗ್ಸ್ ಆಡಿರುವ ಫಿಲ್ ಸಾಲ್ಟ್ ಒಟ್ಟು 32 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಒಂದೇ ತಂಡದ ವಿರುದ್ಧ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಫಿಲ್ ಸಾಲ್ಟ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ

ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್

ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್