AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಕೆನಡಾ ಪರ ಕಣಕ್ಕಿಳಿದ ಕನ್ನಡಿಗ..!

Shreyas Movva: ಶ್ರೇಯಸ್ ಮೋವಾ ಕೆನಡಾ ಪರ ಈವರೆಗೆ 7 ಏಕದಿನ ಮತ್ತು 6 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 139 ರನ್​ ಕಲೆಹಾಕಿದ್ದಾರೆ. ಇದೀಗ ಟಿ20 ವಿಶ್ವಕಪ್​ನ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿದಿರುವ ಶ್ರೇಯಸ್ ಜೂನ್ 15 ರಂದು ನಡೆಯಲಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 02, 2024 | 11:38 AM

Share
T20 World Cup 2024:  ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಅಧಿಕೃತ ಚಾಲನೆ ದೊರೆತಿದೆ. ಡಲ್ಲಾಸ್​ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿದಿದ್ದವು. ವಿಶೇಷ ಎಂದರೆ ಈ ಕೆನಡಾ ತಂಡದಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿದ್ದಾರೆ. ಅದು ಸಹ ಕರ್ನಾಟಕದ ಪರ ಕ್ರಿಕೆಟ್ ಆಡಿದ ಆಟಗಾರ ಎಂಬುದು ಮತ್ತೊಂದು ವಿಶೇಷ.

1 / 5
ಹೌದು, ಕೆನಡಾ ಪರ ಕಣಕ್ಕಿಳಿದಿರುವ ಶ್ರೇಯಸ್ ಮೋವಾ. ನಮ್ಮೂರ ಹುಡುಗ. ಅದರಲ್ಲೂ ನಮ್ಮ ದಾವಣಗೆರೆಯ ಕ್ರಿಕೆಟಿಗ. ಈ ಹಿಂದೆ ಅಂಡರ್-16 ಮತ್ತು ಅಂಡರ್-19 ಟೂರ್ನಿಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಕೆನಡಾ ಪರ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

2 / 5
ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೋವಾ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್​ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

3 / 5
ಅದರಂತೆ 2021 ರಲ್ಲಿ ಕೆನಡಾ ತಂಡಕ್ಕೆ ಆಯ್ಕೆಯಾದ ಶ್ರೇಯಸ್ ಮೊವ್ವ, ಅದೇ ವರ್ಷ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ಅಲ್ಲದೆ ಈ ವರ್ಷ ಏಕದಿನ ಕ್ರಿಕೆಟ್​ಗೂ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಅದರಲ್ಲೂ ಯುಎಸ್​ಎ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಕೆನಡಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವುದೇ ಶ್ರೇಯಸ್ ಮೋವಾ. ಈ ಮೂಲಕ ಕೆನಡಾ ಪರ ಚೊಚ್ಚಲ ಟಿ20 ವಿಶ್ವಕಪ್ ಆಡಿದ ಆಟಗಾರರಲ್ಲಿ ಕನ್ನಡಿಗರೊಬ್ಬರು ಕೂಡ ಕಾಣಿಸಿಕೊಂಡಿರುವುದು ಹೆಮ್ಮೆಯ ವಿಷಯ.

5 / 5

Published On - 7:33 am, Sun, 2 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ