T20 World Cup 2024: ಸ್ಟಾರ್ ಕ್ರಿಕೆಟಿಗನಿಗೆ ವೀಸಾ ನೀಡಲು ನಿರಾಕರಿಸಿದ ಅಮೆರಿಕ..!
T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗಾಗಿ ಹೆಚ್ಚಿನ ತಂಡಗಳು ಈಗಾಗಲೇ ಅಮೆರಿಕವನ್ನು ತಲುಪಿವೆ. ಕೆಲವು ತಂಡಗಳು ಅಭ್ಯಾಸ ಪಂದ್ಯಗಳನ್ನೂ ಆಡುತ್ತಿವೆ. ಈ ನಡುವೆ ಕ್ರಿಕೆಟ್ ಶಿಶು ನೇಪಾಳ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಸಂದೀಪ್ ಲಾಮಿಚಾನೆಗೆ ವೀಸಾ ನೀಡಲು ಅಮೆರಿಕ ನಿರಾಕರಿಸಿದೆ.