IND vs IRE: ಮೊದಲ ಪಂದ್ಯದಲ್ಲೇ ದಾಖಲೆಗಳ ಸರಮಾಲೆ ಕಟ್ಟಿದ ಹಿಟ್ಮ್ಯಾನ್ ರೋಹಿತ್ ಶರ್ಮಾ..!
T20 World Cup 2024 Rohit Sharma: ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.