T20 World Cup 2024: ಸೂಪರ್ 8 ಸುತ್ತಿಗೂ ಮುನ್ನ ಟೀಂ ಇಂಡಿಯಾದ ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

T20 World Cup 2024: ಈಗಾಗಲೇ ಭಾರತ ತಂಡ ಅಮೆರಿಕದಲ್ಲಿ ತನ್ನ ಮೊದಲ ಮೂರು ಪಂದ್ಯಗಳನ್ನು ಆಡಿದೆ. ಈಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ನೆಲದಲ್ಲಿ ಆಡಬೇಕಿದೆ. ಆದ್ದರಿಂದ, ವೀಸಾ ಸಂಬಂಧಿತ ಕಾರಣಗಳಿಂದ ಶುಭ್​ಮನ್ ಗಿಲ್ ಮತ್ತು ಅವೇಶ್ ಖಾನ್ ಭಾರತಕ್ಕೆ ಮರಳಬೇಕಾಗಬಹುದು. ಏಕೆಂದರೆ ಇಬ್ಬರಿಗೂ ವೆಸ್ಟ್ ಇಂಡೀಸ್​ವರೆಗೆ ವೀಸಾ ನೀಡಲಾಗಿಲ್ಲ ಎಂದು ಹೇಳಲಾಗುತ್ತಿದೆ.

|

Updated on: Jun 15, 2024 | 5:02 PM

ಅಮೆರಿಕದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್​ನ ಗುಂಪು ಹಂತದ ಭಾಗಶಃ ಪಂದ್ಯಗಳು ಈಗಾಗಲೇ ಮುಗಿದಿವೆ. ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಮುಂದಿನ ಹಂತ ಅಂದರೆ ಸೂಪರ್ 8 ಸುತ್ತಿನ ಎಲ್ಲಾ ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯವಹಿಸುತ್ತಿದೆ. ಹೀಗಾಗಿ ಈ ಸುತ್ತಿಗೆ ಅರ್ಹತೆ ಪಡೆದಿರುವ ತಂಡಗಳು ಅಲ್ಲಿಗೆ ಪ್ರಯಾಣ ಬೆಳೆಸಬೇಕಾಗಿದೆ.

1 / 6
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಕೂಡ ಸೂಪರ್ 8 ಸುತ್ತು ತಲುಪಿದೆ. ಆದರೆ ಟೀಂ ಇಂಡಿಯಾ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಇದಾದ ಬಳಿಕ ಸೂಪರ್-8 ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಭಿಯಾನ ಆರಂಭಿಸಲಿದೆ. ಜೂನ್ 24 ರಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

2 / 6
ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಆಟಗಾರರಾದ ಶುಭ್‌ಮನ್ ಗಿಲ್ ಮತ್ತು ಅವೇಶ್ ಖಾನ್ ಅವರು ಟಿ20 ವಿಶ್ವಕಪ್ ನಡುವೆ ಭಾರತಕ್ಕೆ ಮರಳಬೇಕಾಗಬಹುದು ಎಂದು ಹೇಳಲಾಗುತ್ತಿದೆ.

3 / 6
ಆದಾಗ್ಯೂ, ಈ ಇಬ್ಬರೂ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಬದಲಿಗೆ ಈ ಇಬ್ಬರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ಅವರ ವೀಸಾಗಳಿಗೆ ಅಮೆರಿಕದವರೆಗೆ ಮಾತ್ರ ಅನುಮತಿ ನೀಡಲಾಗಿತ್ತು.

4 / 6
ಈಗಾಗಲೇ ಭಾರತ ತಂಡ ಅಮೆರಿಕದಲ್ಲಿ ತನ್ನ ಮೊದಲ ಮೂರು ಪಂದ್ಯಗಳನ್ನು ಆಡಿದೆ. ಈಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ನೆಲದಲ್ಲಿ ಆಡಬೇಕಿದೆ. ಆದ್ದರಿಂದ, ವೀಸಾ ಸಂಬಂಧಿತ ಕಾರಣಗಳಿಂದ ಶುಭ್​ಮನ್ ಗಿಲ್ ಮತ್ತು ಅವೇಶ್ ಖಾನ್ ಭಾರತಕ್ಕೆ ಮರಳಬೇಕಾಗಬಹುದು. ಏಕೆಂದರೆ ಇಬ್ಬರಿಗೂ ವೆಸ್ಟ್ ಇಂಡೀಸ್​ವರೆಗೆ ವೀಸಾ ನೀಡಲಾಗಿಲ್ಲ ಎಂದು ಹೇಳಲಾಗುತ್ತಿದೆ.

5 / 6
ಭಾರತ ತಂಡವ ಟಿ20 ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಸೋಲಿಸಿತ್ತು. ಇದಾದ ಬಳಿಕ ಪಾಕಿಸ್ತಾನವನ್ನು ಹೀನಾಯವಾಗಿ ಸೋಲುಣಿಸಿತು. ಹಾಗೆಯೇ ತನ್ನ ಮೂರನೇ ಪಂದ್ಯದಲ್ಲಿ ಭಾರತವು ಆತಿಥೇಯ ಅಮೆರಿಕವನ್ನು ಸಹ ಸೋಲಿಸಿತು. ಈ ಮೂಲಕ ಸತತ 3 ಗೆಲುವಿನಿಂದ ಭಾರತ ತಂಡ ಸೂಪರ್-8 ಸುತ್ತು ತಲುಪಿದೆ.

6 / 6
Follow us
Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ

International Yoga Day: ಶ್ರೀನಗರದ ದಾಲ್​ ಸರೋವರದ ತಟದಲ್ಲಿ ಮೋದಿ ಯೋಗ

ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ

ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು

ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದ ಮಗಳು

ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ

ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..

ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ