AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಐರ್ಲೆಂಡ್ ವಿರುದ್ಧ ಕೊಹ್ಲಿ ಒಂದಂಕಿಗೆ ಸುಸ್ತು; ಅಚ್ಚರಿ ಮೂಡಿಸಿದ ಗವಾಸ್ಕರ್ ರಿಯಾಕ್ಷನ್..!

T20 World Cup 2024: ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

ಪೃಥ್ವಿಶಂಕರ
|

Updated on: Jun 06, 2024 | 8:51 PM

Share
ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಉತ್ತಮ ಆರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಕೇವಲ 96 ರನ್‌ಗಳಿಗೆ ಆಲೌಟ್ ಆಯಿತು ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ಆಧಾರದ ಮೇಲೆ ಸುಲಭ ಜಯ ದಾಖಲಿಸಿತು.

1 / 5
ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ನೂತನ ಆರಂಭಿಕ ಜೋಡಿ ವಿಫಲವಾಗಿತ್ತು. ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. ಇದರಲ್ಲಿ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೆ, ವಿರಾಟ್ ಕೊಹ್ಲಿ ಒಂದಂಕಿಗೆ ಸುಸ್ತಾಗಿದ್ದರು.

2 / 5
ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

3 / 5
ಈ ಆಟಗಾರರು ಮುಂದಿನ ಪಂದ್ಯದಲ್ಲಿ ಉತ್ತಮ ರನ್ ಗಳಿಸಲು ಬಯಸುತ್ತಾರೆ. ಕೊಹ್ಲಿ ಐರ್ಲೆಂಡ್ ವಿರುದ್ಧ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಅವರಿಗೆ ಉತ್ತಮ ರನ್ ಗಳಿಸಲು ಪಾಕಿಸ್ತಾನಕ್ಕಿಂತ ಉತ್ತಮ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

4 / 5
ಕೊಹ್ಲಿ ಬಗ್ಗೆ ಗವಾಸ್ಕರ್ ಈ ರೀತಿ ಹೇಳಿರುವುದು ಅಚ್ಚರಿ ತರಿಸಿದೆ. ಏಕೆಂದರೆ ಈ ಹಿಂದೆ ನಡೆದ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿ ರನ್​ಗಳ ಶಿಖರ್ ಕಟ್ಟಿದ್ದರ ಹೊರತಾಗಿಯೂ ಸುನಿಲ್ ಗವಾಸ್ಕರ್, ಕೊಹ್ಲಿಯ ಸ್ಟ್ರೈಕ್ ರೇಟ್​ ಅನ್ನು ಕೇಂದ್ರಿಕರಿಸಿ ಟೀಕಾ ಪ್ರಹಾರ ನಡೆಸಿದ್ದರು.ಆದರೀಗ ಕೊಹ್ಲಿ ಪರ ಗವಾಸ್ಕರ್ ಅವರ ಮೃಧು ಧೋರಣೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ