T20 World Cup 2024: 8 ಟಿ20 ವಿಶ್ವಕಪ್: 6 ತಂಡಗಳು ಚಾಂಪಿಯನ್ಸ್​

T20 World Cup Winners List: ಟಿ20 ವಿಶ್ವಕಪ್ ಇತಿಹಾಸದಲ್ಲಿ ಕೇವಲ 2 ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸಾಧನೆ ಮಾಡಿದ ಮೊದಲ ತಂಡವೆಂದರೆ ವೆಸ್ಟ್ ಇಂಡೀಸ್. ಇನ್ನು ಭಾರತ ತಂಡವು ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಟ್ರೋಫಿ ಗೆದ್ದಿದ್ದು ಬಿಟ್ಟರೆ, ಆ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಲು ಸಾಧ್ಯವಾಗಿಲ್ಲ.

ಝಾಹಿರ್ ಯೂಸುಫ್
|

Updated on: May 18, 2024 | 9:28 AM

T20 World Cup 2024: ಐಸಿಸಿ ಪುರುಷರ ಟಿ20 ವಿಶ್ವಕಪ್‌ನ 9ನೇ ಆವೃತ್ತಿಗೆ ವೇದಿಕೆ ಸಿದ್ಧವಾಗಿದೆ. ಜೂನ್ 2 ರಿಂದ ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಟಿ20 ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಇಪ್ಪತ್ತು ತಂಡಗಳು ಕಣಕ್ಕಿಳಿಯುತ್ತಿದೆ.

1 / 18
ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ  2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

2 / 18
2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

3 / 18
2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

4 / 18
2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ  2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

5 / 18
2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

6 / 18
2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

7 / 18
2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

8 / 18
2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

9 / 18
2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

10 / 18
2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ  ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

11 / 18
2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

12 / 18
2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

13 / 18
2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

14 / 18
2021 ರ ವಿನ್ನರ್: ಯುಎಇನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್​ ಸೋಲುಣಿಸುವ ಮೂಲಕ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಮೂಲಕ ಚೊಚ್ಚಲ ಬಾರಿ ಟ್ರೋಫಿ ಗೆದ್ದುಕೊಂಡಿತು.

15 / 18
2021ರ ರನ್ನರ್​: ಆಸ್ಟ್ರೇಲಿಯಾ ವಿರುದ್ದದ ಅಂತಿಮ ಪಂದ್ಯದಲ್ಲಿ ಪರಾಜಯಗೊಳ್ಳುವ ಮೂಲಕ ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು.

16 / 18
2022ರ ವಿನ್ನರ್: ಆಸ್ಟ್ರೇಲಿಯಾದಲ್ಲಿ ನಡೆದ 8ನೇ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ಬಳಿಕ 2 ಬಾರಿ ಟಿ20 ವಿಶ್ವಕಪ್ ಗೆದ್ದ ದಾಖಲೆ ಬರೆಯಿತು.

17 / 18
2022ರ ರನ್ನರ್: ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮುಗ್ಗರಿಸುವ ಮೂಲಕ ಪಾಕಿಸ್ತಾನ್ ತಂಡವು ರನ್ನರ್ ಅಪ್ ಪಟ್ಟಕ್ಕೆ ತೃಪ್ತಿ ಪಟ್ಟುಕೊಂಡಿತು.

18 / 18
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ