T20 World Cup 2024: ಟಿ20 ವಿಶ್ವಕಪ್ ಭಾರತ ತಂಡದ ವೇಳಾಪಟ್ಟಿ ಇಲ್ಲಿದೆ
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು ನಾಲ್ಕು ಗ್ರೂಪ್ಗಳಿವೆ. ಈ ಗ್ರೂಪ್ಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-ಎ ನಲ್ಲಿದ್ದು, ಹೀಗಾಗಿ ಮೊದಲ ಸುತ್ತಿನಲ್ಲೇ ಇಂಡೊ-ಪಾಕ್ ಕದನವನ್ನು ವೀಕ್ಷಿಸಬಹುದು. ಇದರ ಜೊತೆಗೆ ಲೀಗ್ ಹಂತದಲ್ಲಿ ಭಾರತ ತಂಡವು ಯುಎಸ್ಎ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.