ಟಿ20 ವಿಶ್ವಕಪ್ಗೆ 15 ತಂಡಗಳು ಪ್ರಕಟ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.
Updated on: Jan 21, 2026 | 7:23 AM

ಟಿ20 ವಿಶ್ವಕಪ್ಗಾಗಿ 15 ತಂಡಗಳನ್ನು ಪ್ರಕಟಿಸಲಾಗಿದೆ. ಈ ಮೊದಲು ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗಿತ್ತು. ಇದರ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್ಗಾಗಿ ತಾತ್ಕಾಲಿಕ ತಂಡಗಳನ್ನು ಘೋಷಿಸಿದೆ. ಇದೀಗ ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಬಾಂಗ್ಲಾದೇಶ್ ಮತ್ತು ಅಫ್ಘಾನಿಸ್ತಾನ್ ಕೂಡ ಟಿ20 ವಿಶ್ವಕಪ್ ತಂಡಗಳನ್ನು ಹೆಸರಿಸಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿರುವ 15 ತಂಡಗಳು ಕೆಳಗಿನಂತಿದೆ...

ಝಿಂಬಾಬ್ವೆ: ಸಿಕಂದರ್ ರಾಝ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ಗ್ರೇಮ್ ಕ್ರೀಮರ್, ಬ್ರಾಡ್ಲಿ ಇವಾನ್ಸ್, ಕ್ಲೈವ್ ಮದಂಡೆ, ಟಿನೊಟೆಂಡಾ ಮಪೋಸಾ, ತಡಿವಾನಾಶೆ ಮರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ಲೆಸ್ಸಿಂಗ್ ಮುಝರಬಾನಿ, ಡಿಯೊನ್ ಮೆಯರ್ಸ್, ರಿಚರ್ನ್ ನ್ಗರವ, ಬ್ರೆಂಡನ್ ಟೇಲರ್.

ಇಂಗ್ಲೆಂಡ್ ಟಿ20 ತಂಡ (ತಾತ್ಕಾಲಿಕ): ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

ಆಸ್ಟ್ರೇಲಿಯಾ ಟಿ20 ತಂಡ (ತಾತ್ಕಾಲಿಕ): ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

ಒಮಾನ್ ಟಿ20 ತಂಡ: ಜತೀಂದರ್ ಸಿಂಗ್ (ನಾಯಕ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಹಮ್ಮದ್ ಮಿರ್ಝ, ವಾಸಿಂ ಅಲಿ, ಕರಣ್ ಸೋನಾವಾಲೆ, ಶಾ ಫೈಸಲ್, ನದೀಮ್ ಖಾನ್, ಸುಫ್ಯಾನ್ ಮೆಹಮೂದ್, ಜೇ ಒಡೆದರ, ಶಫೀಕ್ ಜಾನ್, ಆಶಿಶ್ ಒಡೆದರ, ಜಿತೇನ್ ರಾಮನಂದಿ, ಹಸ್ನೈನ್ ಅಲಿ ಶಾ.

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.

ನೆದರ್ಲೆಂಡ್ಸ್ ಟಿ20 ತಂಡ : ಸ್ಕಾಟ್ ಎಡ್ವರ್ಡ್ಸ್ (ನಾಯಕ), ಕಾಲಿನ್ ಅಕರ್ಮನ್, ನೋಹ್ ಕ್ರೋಸ್, ಬಾಸ್ ಡಿ ಲೀಡೆ, ಆರ್ಯನ್ ದತ್, ಫ್ರೆಡ್ ಕ್ಲಾಸೆನ್, ಕೈಲ್ ಕ್ಲೈನ್, ಮೈಕೆಲ್ ಲೆವಿಟ್, ಝಾಕ್ ಲಯನ್-ಕ್ಯಾಚೆಟ್, ಮ್ಯಾಕ್ಸ್ ಓ'ಡೌಡ್, ಲೋಗನ್ ವ್ಯಾನ್ ಬೀಕ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ರೂಲೋಫ್ ವ್ಯಾನ್ ಡೆರ್ ಮೆರ್ವೆ, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಝುಲ್ಫಿಕರ್.

ಅಫ್ಘಾನಿಸ್ತಾನ್ ಟಿ20 ತಂಡ: ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ಅಬ್ದುಲ್ಲಾ ಅಹ್ಮದ್‌ಜೈ, ಸೇದಿಕುಲ್ಲಾ ಅಟಲ್, ಫಝಲ್‌ಹಕ್ ಫಾರೂಕಿ, ರಹಮಾನುಲ್ಲಾ ಗುರ್ಬಾಝ್, ನವೀನ್ ಉಲ್ ಹಕ್, ಮೊಹಮ್ಮದ್ ಇಶಾಕ್, ಶಾಹಿದುಲ್ಲಾ ಕಮಾಲ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಅಝ್ಮತುಲ್ಲಾ ಒಮರ್ಝೈ, ಮುಜೀಬ್ ಉರ್ ರೆಹಮಾನ್, ದರ್ವೀಶ್ ರಸೂಲಿ, ಇಬ್ರಾಹಿಂ ಝದ್ರಾನ್.

ನಮೀಬಿಯಾ ಟಿ20 ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರುಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸ್ಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, ಡಬ್ಲ್ಯೂಪಿ ಹೀಂಗ್‌ಬರ್ಗ್, ಮ್ಯಾಕ್ಸ್ ಹಿಯೆಂಗೊ.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೈಫರ್ಟ್, ಇಶ್ ಸೋಧಿ.

ಐರ್ಲೆಂಡ್ ಟಿ20 ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಬೆನ್ ಕ್ಯಾಲಿಟ್ಜ್, ಕರ್ಟಿಸ್ ಕ್ಯಾಂಪರ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮ್ಯಾಥ್ಯೂ ಹಂಫ್ರೀಸ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್

ಬಾಂಗ್ಲಾದೇಶ : ಲಿಟ್ಟನ್ ದಾಸ್ (ನಾಯಕ), ತಂಝಿದ್ ಹಸನ್, ಪರ್ವೇಝ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದೋಯ್, ಶಮೀಮ್ ಹೊಸೈನ್, ಕ್ವಾಜಿ ನೂರುಲ್ ಹಸನ್ ಸೋಹನ್, ಶಕ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಫಿಝುರ್ ರೆಹಮಾನ್, ತಂಝೀಮ್ ಹಸನ್, ತಸ್ಕಿನ್ ಅಹ್ಮದ್, ಸೈಫುದ್ದೀನ್, ಶೋರಿಫುಲ್ ಇಸ್ಲಾಂ.

ಇಟಲಿ ಟಿ20 ತಂಡ: ವೇಯ್ನ್ ಮ್ಯಾಡ್ಸೆನ್ (ನಾಯಕ), ಮಾರ್ಕಸ್ ಕ್ಯಾಂಪೊಪಿಯಾನೊ, ಜಿಯಾನ್ ಪಿಯೆರೊ ಮೀಡೆ, ಜೈನ್ ಅಲಿ, ಅಲಿ ಹಸನ್, ಕ್ರಿಶನ್ ಜಾರ್ಜ್, ಹ್ಯಾರಿ ಮಾನೆಂಟಿ, ಆಂಥೋನಿ ಮೊಸ್ಕಾ, ಜಸ್ಟಿನ್ ಮೊಸ್ಕಾ, ಸೈಯದ್ ನಖ್ವಿ, ಬೆಂಜಮಿನ್ ಮಾನೆಂಟಿ, ಜಸ್ಪ್ರೀತ್ ಸಿಂಗ್, ಜೆಜೆ ಸ್ಮಟ್ಸ್, ಗ್ರ್ಯಾಂಟ್ ಸ್ಟೀವರ್ಟ್, ಥಾಮಸ್ ಡ್ರಾಕ.

ನೇಪಾಳ ಟಿ20 ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಸಂದೀಪ್ ಜೋರಾ, ಆರಿಫ್ ಶೇಖ್, ಬಸೀರ್ ಅಹಮದ್, ಸೋಂಪಾಲ್ ಕಾಮಿ, ಕರಣ್ ಕೆಸಿ, ನಂದನ್ ಯಾದವ್, ಗುಲ್ಶನ್ ಝಾ, ಲಲಿತ್ ರಾಜಬಂಶಿ, ಶೇರ್ ಮಲ್ಲಾ, ಲೋಕೇಶ್ ಬಾಮ್

ಕೆನಡಾ ಟಿ20 ತಂಡ: ದಿಲ್‌ಪ್ರೀತ್ ಬಜ್ವಾ (ನಾಯಕ), ಅಜಯ್‌ವೀರ್ ಹುಂದಾಲ್, ಅಂಶ್ ಪಟೇಲ್, ದಿಲೋನ್ ಹೇಲಿಗರ್, ಹರ್ಷ್ ಠಾಕರ್, ಜಸ್ಕರನ್‌ದೀಪ್ ಬಟ್ಟಾರ್, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ರವೀಂದರ್‌ಪಾಲ್ ಸಿಂಗ್, ಸಾದ್ ಬಿನ್ ಜಾಫರ್, ಶಿವಂ ಯೌವ್ರಾ ಶರ್ಮಾ, ಶ್ರೇಯಸ್ ಮೊವ್ವಾ, ಯುವರಾಜ್ ಸಮ್ರಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
