AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Feb 02, 2026 | 9:56 AM

Share
ಬಹುನಿರೀಕ್ಷಿತ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳನ್ನು ಘೋಷಿಸಲಾಗಿದೆ. ಅದರಂತೆ ಈ ಬಾರಿ ಕಣಕ್ಕಿಳಿಯಲಿರುವ 20 ತಂಡಗಳಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 21
ಝಿಂಬಾಬ್ವೆ: ಸಿಕಂದರ್ ರಾಝ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ಗ್ರೇಮ್ ಕ್ರೀಮರ್, ಬ್ರಾಡ್ಲಿ ಇವಾನ್ಸ್, ಕ್ಲೈವ್ ಮದಂಡೆ, ಟಿನೊಟೆಂಡಾ ಮಪೋಸಾ, ತಡಿವಾನಾಶೆ ಮರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ಲೆಸ್ಸಿಂಗ್ ಮುಝರಬಾನಿ, ಡಿಯೊನ್ ಮೆಯರ್ಸ್, ರಿಚರ್ನ್ ನ್ಗರವ, ಬ್ರೆಂಡನ್ ಟೇಲರ್.

2 / 21
ಇಂಗ್ಲೆಂಡ್ ಟಿ20 ತಂಡ (ತಾತ್ಕಾಲಿಕ): ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

3 / 21
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

4 / 21
ಒಮಾನ್ ಟಿ20 ತಂಡ: ಜತೀಂದರ್ ಸಿಂಗ್ (ನಾಯಕ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಹಮ್ಮದ್ ಮಿರ್ಝ, ವಾಸಿಂ ಅಲಿ, ಕರಣ್ ಸೋನಾವಾಲೆ, ಶಾ ಫೈಸಲ್, ನದೀಮ್ ಖಾನ್, ಸುಫ್ಯಾನ್ ಮೆಹಮೂದ್, ಜೇ ಒಡೆದರ, ಶಫೀಕ್ ಜಾನ್, ಆಶಿಶ್ ಒಡೆದರ, ಜಿತೇನ್ ರಾಮನಂದಿ, ಹಸ್ನೈನ್ ಅಲಿ ಶಾ.

5 / 21
ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.

6 / 21
ನೆದರ್​ಲೆಂಡ್ಸ್ ಟಿ20 ತಂಡ : ಸ್ಕಾಟ್ ಎಡ್ವರ್ಡ್ಸ್ (ನಾಯಕ), ಕಾಲಿನ್ ಅಕರ್ಮನ್, ನೋಹ್ ಕ್ರೋಸ್, ಬಾಸ್ ಡಿ ಲೀಡೆ, ಆರ್ಯನ್ ದತ್, ಫ್ರೆಡ್ ಕ್ಲಾಸೆನ್, ಕೈಲ್ ಕ್ಲೈನ್, ಮೈಕೆಲ್ ಲೆವಿಟ್, ಝಾಕ್ ಲಯನ್-ಕ್ಯಾಚೆಟ್, ಮ್ಯಾಕ್ಸ್ ಓ'ಡೌಡ್, ಲೋಗನ್ ವ್ಯಾನ್ ಬೀಕ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ರೂಲೋಫ್ ವ್ಯಾನ್ ಡೆರ್ ಮೆರ್ವೆ, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಝುಲ್ಫಿಕರ್.

7 / 21
ಅಫ್ಘಾನಿಸ್ತಾನ್ ಟಿ20  ತಂಡ: ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ಅಬ್ದುಲ್ಲಾ ಅಹ್ಮದ್‌ಜೈ, ಸೇದಿಕುಲ್ಲಾ ಅಟಲ್, ಫಝಲ್‌ಹಕ್ ಫಾರೂಕಿ, ರಹಮಾನುಲ್ಲಾ ಗುರ್ಬಾಝ್, ನವೀನ್ ಉಲ್ ಹಕ್, ಮೊಹಮ್ಮದ್ ಇಶಾಕ್, ಶಾಹಿದುಲ್ಲಾ ಕಮಾಲ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಅಝ್ಮತುಲ್ಲಾ ಒಮರ್​ಝೈ, ಮುಜೀಬ್ ಉರ್ ರೆಹಮಾನ್, ದರ್ವೀಶ್ ರಸೂಲಿ,  ಇಬ್ರಾಹಿಂ ಝದ್ರಾನ್.

8 / 21
ನಮೀಬಿಯಾ ಟಿ20 ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರುಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸ್ಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, ಡಬ್ಲ್ಯೂಪಿ ಹೀಂಗ್‌ಬರ್ಗ್, ಮ್ಯಾಕ್ಸ್​ ಹಿಯೆಂಗೊ.

9 / 21
ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೈಫರ್ಟ್​, ಇಶ್ ಸೋಧಿ.

10 / 21
ಐರ್ಲೆಂಡ್ ಟಿ20 ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಬೆನ್ ಕ್ಯಾಲಿಟ್ಜ್, ಕರ್ಟಿಸ್ ಕ್ಯಾಂಪರ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮ್ಯಾಥ್ಯೂ ಹಂಫ್ರೀಸ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್

11 / 21
ಇಟಲಿ ಟಿ20 ತಂಡ: ವೇಯ್ನ್ ಮ್ಯಾಡ್ಸೆನ್ (ನಾಯಕ), ಮಾರ್ಕಸ್ ಕ್ಯಾಂಪೊಪಿಯಾನೊ, ಜಿಯಾನ್ ಪಿಯೆರೊ ಮೀಡೆ, ಜೈನ್ ಅಲಿ, ಅಲಿ ಹಸನ್, ಕ್ರಿಶನ್ ಜಾರ್ಜ್, ಹ್ಯಾರಿ ಮಾನೆಂಟಿ, ಆಂಥೋನಿ ಮೊಸ್ಕಾ, ಜಸ್ಟಿನ್ ಮೊಸ್ಕಾ, ಸೈಯದ್ ನಖ್ವಿ, ಬೆಂಜಮಿನ್ ಮಾನೆಂಟಿ, ಜಸ್ಪ್ರೀತ್ ಸಿಂಗ್, ಜೆಜೆ ಸ್ಮಟ್ಸ್, ಗ್ರ್ಯಾಂಟ್ ಸ್ಟೀವರ್ಟ್, ಥಾಮಸ್ ಡ್ರಾಕ.

12 / 21
ನೇಪಾಳ ಟಿ20 ತಂಡ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಸಂದೀಪ್ ಜೋರಾ, ಆರಿಫ್ ಶೇಖ್, ಬಸೀರ್ ಅಹಮದ್, ಸೋಂಪಾಲ್ ಕಾಮಿ, ಕರಣ್ ಕೆಸಿ, ನಂದನ್ ಯಾದವ್, ಗುಲ್ಶನ್ ಝಾ, ಲಲಿತ್ ರಾಜಬಂಶಿ, ಶೇರ್ ಮಲ್ಲಾ, ಲೋಕೇಶ್ ಬಾಮ್

13 / 21
ಕೆನಡಾ ಟಿ20 ತಂಡ: ದಿಲ್‌ಪ್ರೀತ್ ಬಜ್ವಾ (ನಾಯಕ), ಅಜಯ್‌ವೀರ್ ಹುಂದಾಲ್, ಅಂಶ್ ಪಟೇಲ್, ದಿಲೋನ್ ಹೇಲಿಗರ್, ಹರ್ಷ್ ಠಾಕರ್, ಜಸ್ಕರನ್‌ದೀಪ್ ಬಟ್ಟಾರ್, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ರವೀಂದರ್‌ಪಾಲ್ ಸಿಂಗ್, ಸಾದ್ ಬಿನ್ ಜಾಫರ್, ಶಿವಂ ಯೌವ್ರಾ ಶರ್ಮಾ, ಶ್ರೇಯಸ್ ಮೊವ್ವಾ, ಯುವರಾಜ್ ಸಮ್ರಾ.

14 / 21
ವೆಸ್ಟ್ ಇಂಡೀಸ್ ಟಿ20 ತಂಡ: ಶಾಯ್ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ರೋವ್‌ಮನ್ ಪೊವೆಲ್, ಶೆರ್ಫೇನ್ ರದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್​.

15 / 21
ಯುಎಸ್​ಎ ಟಿ20 ತಂಡ: ಮೊನಾಂಕ್ ಪಟೇಲ್ (ನಾಯಕ), ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸಿನ್, ಶುಭಮ್ ರಂಜಾನೆ.

16 / 21
ಶ್ರೀಲಂಕಾ ಟಿ20 ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕ, ಜನಿತ್ ಲಿಯಾನಗೆ, ಕಮಿಂದು ಮೆಂಡಿಸ್, ಕಮಿಲ್ ಮಿಶ್ರಾ, ಪವನ್ ರತ್ನಾಯಕೆ, , ದುನಿತ್ ವೆಲ್ಲಲಾಗೆ, ವನಿಂದು ಹಸರಂಗ, ಮಥೀಶ ಪತಿರಣ, ಮಹೀಶ್ ತೀಕ್ಷಣ, ದುಷ್ಮಂತ ಚಮೀರ, ಇಶಾನ್ ಮಲಿಂಗಾ.

17 / 21
ಸ್ಕಾಟ್ಲೆಂಡ್ ಟಿ20 ತಂಡ: ರಿಚಿ ಬೆರಿಂಗ್ಟನ್ (ನಾಯಕ), ಟಾಮ್ ಬ್ರೂಸ್, ಮ್ಯಾಥ್ಯೂ ಕ್ರಾಸ್, ಬ್ರಾಡ್ಲಿ ಕ್ಯೂರಿ, ಆಲಿವರ್ ಡೇವಿಡ್ಸನ್, ಕ್ರಿಸ್ ಗ್ರೀವ್ಸ್, ಜೈನುಲ್ಲಾ ಇಹ್ಸಾನ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಫಿನ್ಲೇ ಮೆಕ್‌ಕ್ರೀತ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮುನ್ಸೆ, ಸಫ್ಯಾನ್ ಷರೀಫ್, ಮಾರ್ಕ್ ವ್ಯಾಟ್, ಬ್ರಾಡ್ಲಿ ವೀಲ್. 

18 / 21
ಯುಎಇ ಟಿ20 ತಂಡ: ಮುಹಮ್ಮದ್ ವಸೀಮ್ (ನಾಯಕ), ಅಲಿಶಾನ್ ಶರಫು, ಆರ್ಯನ್ಶ್ ಶರ್ಮಾ, ಧ್ರುವ ಪರಾಶರ್, ಹೈದರ್ ಅಲಿ, ಹರ್ಷಿತ್ ಕೌಶಿಕ್, ಜುನೈದ್ ಸಿದ್ದಿಕ್, ಮಯಾಂಕ್ ಕುಮಾರ್, ಮುಹಮ್ಮದ್ ಅರ್ಫಾನ್, ಮುಹಮ್ಮದ್ ಫಾರೂಕ್, ಮುಹಮ್ಮದ್ ಜವದುಲ್ಲಾ, ಮುಹಮ್ಮದ್ ಝುಹೈಬ್, ರೋಹಿದ್ ಖಾನ್, ಸೊಹೈಬ್ ಖಾನ್, ಸಿರಂಜೀತ್ ಸಿಂಗ್.

19 / 21
ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್​ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್).

20 / 21
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

21 / 21
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ