AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನ 4 ಗ್ರೂಪ್​ಗಳು ಪ್ರಕಟ: ಇಲ್ಲಿದೆ ಟೀಮ್ ಇಂಡಿಯಾದ ಎದುರಾಳಿಗಳ ಪಟ್ಟಿ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಈ ಗುಂಪುಗಳ ಪಟ್ಟಿ ಇದೀಗ ಬಹಿರಂಗವಾಗಿದ್ದು, ಯಾವ ತಂಡ ಯಾವ ಗ್ರೂಪ್​ಗಳಲ್ಲಿದೆ ಎಂಬುದರ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Nov 22, 2025 | 2:03 PM

Share
T20 World Cup 2026:  ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳನ್ನು 4 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಗ್ರೂಪ್ ಒನ್​ನಲ್ಲಿ  ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ-ಪಾಕ್ ಮುಖಾಮುಖಿಯಾಗಲಿದೆ. ಇನ್ನು 4 ಗ್ರೂಪ್​ಗಳಲ್ಲಿ ಸ್ಥಾನ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ...

1 / 5
ಗ್ರೂಪ್- 1: ಭಾರತ, ಪಾಕಿಸ್ತಾನ್, ಯುಎಸ್​ಎ, ನಮೀಬಿಯಾ ಮತ್ತು ನೆದರ್​ಲೆಂಡ್ಸ್ ಗ್ರೂಪ್-1 ನಲ್ಲಿ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್, ಯುಎಸ್​ಎ, ನಮೀಬಿಯಾ ಮತ್ತು ನೆದರ್​ಲೆಂಡ್ಸ್ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.

2 / 5
ಗ್ರೂಪ್-2: ಆಸ್ಟ್ರೇಲಿಯಾ, ಶ್ರೀಲಂಕಾ, ಝಿಂಬಾಬ್ವೆ, ಐರ್ಲೆಂಡ್ ಮತ್ತು ಒಮಾನ್ ತಂಡಗಳು ಗ್ರೂಪ್​-2 ನಲ್ಲಿ ಸ್ಥಾನ ಪಡೆದಿವೆ. ಈ ಗ್ರೂಪ್​ನಲ್ಲಿ ಆಸ್ಟ್ರೇಲಿಯಾ ತಂಡ ಮಾತ್ರ ಬಲಿಷ್ಠವಾಗಿದ್ದು, ಹೀಗಾಗಿ ಆಸೀಸ್ ಪಡೆ ಮುಂದಿನ ಹಂತಕ್ಕೇರುವುದು ಖಚಿತ. ಇನ್ನು ಶ್ರೀಲಂಕಾ, ಝಿಂಬಾಬ್ವೆ ಮತ್ತು ಐರ್ಲೆಂಡ್ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

3 / 5
ಗ್ರೂಪ್-3: ಇಂಗ್ಲೆಂಡ್, ವೆಸ್ಟ್ ಇಂಡೀಸ್, ಇಟಲಿ, ಬಾಂಗ್ಲಾದೇಶ್ ಮತ್ತು ನೇಪಾಳ ತಂಡಗಳು ಗ್ರೂಪ್-3 ರಲ್ಲಿ ಕಾಣಿಸಿಕೊಂಡಿದೆ. ಇಲ್ಲಿ ಇಂಗ್ಲೆಂಡ್ ತಂಡ ಬಲಿಷ್ಠವಾಗಿ ಕಾಣಿಸಿಕೊಂಡರೂ ವೆಸ್ಟ್ ಇಂಡೀಸ್ ತಂಡದ ಕಡೆಯಿಂದಲೂ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 5
ಗ್ರೂಪ್-4: ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಯುಎಇ ಮತ್ತು ಕೆನಡಾ ತಂಡಗಳು ಗ್ರೂಪ್-4 ರಲ್ಲಿ ಸ್ಥಾನ ಪಡೆದಿವೆ. ಈ ಗ್ರೂಪ್​ನಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಬಲಿಷ್ಠವಾಗಿದೆ. ಇದಾಗ್ಯೂ ಅಫ್ಘಾನಿಸ್ತಾನ್ ತಂಡವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಹೀಗಾಗಿ ಗ್ರೂಪ್-4 ಪಂದ್ಯಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿಯನ್ನು ಎದುರು ನೋಡಬಹುದು.

5 / 5

Published On - 2:00 pm, Sat, 22 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?

33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?

ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು

ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು

ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ

ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!

ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!

ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!