2026 T20 WC Final Prize Money: ಗೆದ್ದ ತಂಡದ ಮೇಲೆ ಹಣದ ಮಳೆ; ಸೋತ ತಂಡಕ್ಕೂ ಸಿಗಲಿದೆ ಕೋಟಿ
T20 Worl Cup 2026 Final Prize Money: 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮಾರ್ಚ್ 8ರಂದು ಅಹಮದಾಬಾದ್‌ನಲ್ಲಿ ಸೆಣಸಲಿವೆ. ಸತತ ಎರಡನೇ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಲು ಭಾರತ ಸಜ್ಜಾಗಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಪ್ರಶಸ್ತಿಗಾಗಿ ಹೋರಾಡಲಿದೆ. ಐಸಿಸಿ ಕಡೆಯಿಂದ ಚಾಂಪಿಯನ್ ಮತ್ತು ರನ್ನರ್ ಅಪ್ ತಂಡಗಳಿಗೆ ಭಾರಿ ಬಹುಮಾನವೂ ಸಿಗಲಿದೆ. ಈ ಹಣದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತ ತಂಡ ಗೆದ್ದರೆ, ಪ್ರಶಸ್ತಿ ಹಾಗೂ ಕೋಟಿಗಳ ಮಳೆ ಎರಡೂ ಸಿಗಲಿದೆ.

1 / 5

2 / 5

3 / 5

4 / 5

5 / 5
Follow Us




