AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್​ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್​ಗೇರಲಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 21, 2026 | 8:56 AM

Share
T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

1 / 5
ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ.

2 / 5
ಇನ್ನು ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿರುವುದು ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಈ ತಂಡಗಳು ಕೂಡ ತಲಾ ಮೂರು ಪಂದ್ಯಗಳನ್ನಾಡಲಿದೆ. ಈ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಅತ್ತ ಗ್ರೂಪ್-ಎ ನಲ್ಲಿರುವ ತಂಡಗಳ ಪಂದ್ಯಗಳಿಗೆ ಭಾರತ ಆತಿಥ್ಯವಹಿಸಲಿದೆ.

3 / 5
ವಿಶೇಷ ಎಂದರೆ ಗ್ರೂಪ್-ಎ ನಲ್ಲಿ ಸ್ಥಾನ ಪಡೆದಿರುವ 4 ತಂಡಗಳು ಒಂದೇ ಒಂದು ಸೋಲು ಕಾಣದೇ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅಂದರೆ ಭಾರತ, ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ಮೊದಲ ಸುತ್ತಿನಲ್ಲಿ ಒಂದೇ ಒಂದು ಮ್ಯಾಚ್ ಸೋತಿಲ್ಲ. ಇದೀಗ ಸೋಲಿಲ್ಲದ ಸರದಾರರಾಗಿ ದ್ವಿತೀಯ ಸುತ್ತಿಗೆ ಪ್ರವೇಶಿಸಿರುವ ಈ ಎಲ್ಲಾ ತಂಡಗಳು ಗ್ರೂಪ್-ಎ ನಲ್ಲೇ ಕಾಣಿಸಿಕೊಂಡಿದೆ.

4 / 5
ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಗ್ರೂಪ್-ಎ ನಲ್ಲಿರುವ ತಂಡಗಳ ನಡುವೆ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅತ್ತ ಗ್ರೂಪ್-ಬಿ ನಲ್ಲೂ ಬಲಿಷ್ಠ ತಂಡಗಳೇ ಕಾಣಿಸಿಕೊಂಡಿದೆ. ಹೀಗಾಗಿ ಸೂಪರ್-8 ಸುತ್ತಿನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಈ ರೋಚಕ ಹೋರಾಟದ ಮೂಲಕ ಸೆಮಿಫೈನಲ್​ಗೇರುವ 4 ತಂಡಗಳಾವುವು ಎಂಬುದನ್ನು ಕಾದು ನೋಡೋಣ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ