ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್
T20 World Cup 2026: 2026ರ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡಿದ್ದ ಹರ್ಷಿತ್, ಭಾರತದ ಬೌಲಿಂಗ್ ವಿಭಾಗಕ್ಕೆ ಹಿನ್ನಡೆ ತಂದಿದ್ದಾರೆ. ಸೂರ್ಯಕುಮಾರ್ ನಾಯಕತ್ವದ ಭಾರತಕ್ಕೆ ಇದು ಸವಾಲಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




