IND vs NZ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಟಿ20 ವಿಶ್ವಕಪ್ ಫೈನಲ್
India-NZ T20 World Cup 2026 Final:2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಲಿವೆ. ಇದು ಉಭಯ ತಂಡಗಳ ಮೊದಲ ಟಿ20 ವಿಶ್ವಕಪ್ ಫೈನಲ್ ಪಂದ್ಯವಾಗಿದೆ. ಭಾರತ ಹಾಲಿ ಚಾಂಪಿಯನ್ ಆಗಿದ್ದರೆ, ನ್ಯೂಜಿಲೆಂಡ್ ಮೊದಲ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ. ಈ ಹಿಂದೆ ಟೆಸ್ಟ್ ಮತ್ತು ಏಕದಿನ ಫೈನಲ್‌ಗಳಲ್ಲಿ ಎದುರಾಗಿದ್ದ ಈ ತಂಡಗಳು, ಇದೀಗ ಟಿ20 ಸ್ವರೂಪದಲ್ಲೂ ಇತಿಹಾಸ ನಿರ್ಮಿಸಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

1 / 5

2 / 5

3 / 5

4 / 5

5 / 5
Follow Us




