AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ಟಾರ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿರುವಾಗಲೇ, ಅಫ್ಘಾನಿಸ್ತಾನ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪ್ರಮುಖ ವೇಗದ ಬೌಲರ್ ನವೀನ್ ಉಲ್ ಹಕ್ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇದು ಅಫ್ಘಾನ್ ತಂಡದ ಬೌಲಿಂಗ್ ವಿಭಾಗಕ್ಕೆ ಭಾರೀ ನಷ್ಟ ಉಂಟುಮಾಡಿದ್ದು, ಅವರ ವಿಶ್ವಕಪ್ ಆಕಾಂಕ್ಷೆಗಳಿಗೆ ತೀವ್ರ ಹೊಡೆತ ನೀಡಿದೆ. ಬದಲಿ ಆಟಗಾರರ ಆಯ್ಕೆ ಮತ್ತು ತಂಡದ ಸಂಯೋಜನೆ ಈಗ ಸವಾಲಾಗಿ ಪರಿಣಮಿಸಿದೆ.

ಪೃಥ್ವಿಶಂಕರ
|

Updated on: Jan 16, 2026 | 2:44 PM

Share
ಐಸಿಸಿ ಟಿ20 ವಿಶ್ವಕಪ್ 2026 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ಪಂದ್ಯಾವಳಿ ಆರಂಭವಾಗಲಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಸೇರಿದಂತೆ ಹಲವಾರು ತಂಡಗಳು ತಮ್ಮ ತಂಡಗಳನ್ನು ಈಗಾಗಲೇ ಘೋಷಿಸಿವೆ. ಆದಾಗ್ಯೂ, ಪಂದ್ಯಾವಳಿಗೂ ಮುನ್ನ ಅಫ್ಘಾನಿಸ್ತಾನಕ್ಕೆ ದೊಡ್ಡ ಹಿನ್ನಡೆಯುಂಟಾಗಿದ್ದು, ಗಾಯದಿಂದಾಗಿ 2026 ರ ಟಿ20 ವಿಶ್ವಕಪ್‌ನಿಂದ ಅಫ್ಘಾನ್​ನ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ.

1 / 6
ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ನವೀನ್ ಉಲ್ ಹಕ್ ಮತ್ತೆ ಗಾಯಗೊಂಡಿದ್ದಾರೆ. ಹೀಗಾಗಿ ಮುಂದಿನ ವಾರ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿ ಮತ್ತು 2026 ರ ಟಿ20 ವಿಶ್ವಕಪ್‌ನಿಂದ ಅವರನ್ನು ಹೊರಗಿಡಲಾಗಿದೆ.

2 / 6
ವರದಿಗಳ ಪ್ರಕಾರ, ನವೀನ್ ಈ ತಿಂಗಳ ಕೊನೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಆದಾಗ್ಯೂ, ಅವರ ಗಾಯದ ಬಗ್ಗೆ ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗಿಲ್ಲ. ನವೀನ್ ಉಲ್ ಹಕ್ ಕೊನೆಯ ಬಾರಿಗೆ ಡಿಸೆಂಬರ್ 2024 ರಲ್ಲಿ ಅಫ್ಘಾನಿಸ್ತಾನ ಪರ ಆಡಿದ್ದರು. ಭುಜದ ಗಾಯದಿಂದಾಗಿ ಅವರನ್ನು 2025 ರ ಏಷ್ಯಾಕಪ್‌ನಿಂದಲೂ ಹೊರಗಿಡಲಾಗಿತ್ತು.

3 / 6
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಅವರ ಬದಲಿ ಆಟಗಾರರನ್ನು ಇನ್ನೂ ಘೋಷಿಸಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್‌ಗಾಗಿ ಮೀಸಲು ಆಟಗಾರರಲ್ಲಿ ಮಿಸ್ಟರಿ ಸ್ಪಿನ್ನರ್ ಗಜನ್‌ಫರ್, ಬ್ಯಾಟ್ಸ್‌ಮನ್ ಇಜಾಜ್ ಅಹ್ಮದ್‌ಜೈ ಮತ್ತು ವೇಗದ ಬೌಲರ್ ಜಿಯಾ ಉರ್ ರೆಹಮಾನ್ ಶರೀಫಿ ಸೇರಿದ್ದಾರೆ, ಅವರಲ್ಲಿ ಯಾರನ್ನಾದರೂ ಮುಖ್ಯ ತಂಡದಲ್ಲಿ ಸೇರಿಸಿಕೊಳ್ಳಬಹುದು.

4 / 6
2026 ರ T20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ತಂಡ ಡಿ ಗುಂಪಿನಲ್ಲಿ ಸ್ಥಾನ ಪಡಿದಿದೆ. ಈ ಗುಂಪಿನಲ್ಲಿ ಅಫ್ಘಾನಿಸ್ತಾನವನ್ನು ಹೊರತುಪಡಿಸಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಯುಎಇ ಮತ್ತು ಕೆನಡಾ ತಂಡಗಳು ಸ್ಥಾನ ಪಡೆದಿವೆ. ಅಫ್ಘನ್ ತಂಡವು ಫೆಬ್ರವರಿ 8 ರಂದು ಚೆನ್ನೈನಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

5 / 6
ಅಫ್ಘಾನಿಸ್ತಾನ ತಂಡ: ರಶೀದ್ ಖಾನ್ (ನಾಯಕ), ಇಬ್ರಾಹಿಂ ಝದ್ರಾನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಶಾಹಿದುಲ್ಲಾ ಕಮಾಲ್, ಅಜ್ಮತುಲ್ಲಾ ಉಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ ಮತ್ತು ಅಬ್ದುಲ್ಲಾ ಅಹ್ಮದ್ಝೈ. ಮೀಸಲು ಆಟಗಾರರು: AM ಗಜನ್ಫರ್, ಇಜಾಜ್ ಅಹ್ಮದ್ಝೈ ಮತ್ತು ಜಿಯಾ ಉರ್ ರೆಹಮಾನ್ ಶರೀಫಿ.

6 / 6
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ

ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ

ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ

ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!

ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್

ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ