T20 World Cup: ಟಿ20 ವಿಶ್ವಕಪ್‌ನಿಂದ 7 ಸ್ಟಾರ್ ಆಟಗಾರರು ಔಟ್
T20 World Cup 2026: 2026ರ ಟಿ20 ವಿಶ್ವಕಪ್‌ಗೆ ಮುನ್ನವೇ ಪ್ರಮುಖ ತಂಡಗಳಿಗೆ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ಪ್ರಮುಖ ಆಟಗಾರರು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹರ್ಷಿತ್ ರಾಣಾ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್, ಆಡಮ್ ಮಿಲ್ನೆ ಸೇರಿದಂತೆ ಹಲವರು ಅಲಭ್ಯರಾಗಿದ್ದಾರೆ. ಇದು ತಂಡಗಳ ಪ್ರದರ್ಶನದ ಮೇಲೆ ಭಾರಿ ಪರಿಣಾಮ ಬೀರಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




