AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ 17 ತಂಡಗಳು ಎಂಟ್ರಿ

T20 World Cup 2026 Teams: ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಈಗಾಗಲೇ 17 ಟೀಮ್​ಗಳು ಫೈನಲ್​ ಆಗಿವೆ. ಇನ್ನೂ ಮೂರು ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Oct 04, 2025 | 7:54 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

1 / 6
ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

2 / 6
ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

3 / 6
ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

4 / 6
ಇನ್ನು ಆಫ್ರಿಕಾ ಅರ್ಹತಾ ಸುತ್ತಿನ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಮೀಬಿಯಾ ಹಾಗೂ ಝಿಂಬಾಬ್ವೆ ತಂಡಗಳು ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾ ತಂಡಗಳು ಕೂಡ ಕಾಣಿಸಿಕೊಳ್ಳಲಿದೆ.

5 / 6
ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

6 / 6
Follow Us
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್

ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ

ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!

ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು

ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ

‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್

ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್

ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು