AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡದಿಂದ ಯುವ ಆಟಗಾರನೊರ್ವ ಹೊರಗುಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Jan 08, 2026 | 2:29 PM

Share
ಟಿ20 ವಿಶ್ವಕಪ್​ಗೆ 15 ಸದಸ್ಯರುಗಳ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾದ ಎಡಗೈ ದಾಂಡಿಗ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

1 / 6
ಏಕೆಂದರೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿರುವ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿರುವುದು ಖಚಿತವಾಗಿದೆ. ಆ ಬಳಿಕ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2 / 6
ಒಂದು ವೇಳೆ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯದಿದ್ದರೆ ಅವರನ್ನು ಟಿ20 ವಿಶ್ವಕಪ್​​ನಿಂದ ಕೈ ಬಿಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಅದರೊಳಗೆ ತಿಲಕ್ ವರ್ಮಾ ಸಂಪೂರ್ಣ ಫಿಟ್​ನೆಸ್ ಸಾಧಿಸಬೇಕು.

3 / 6
ಇತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ಅವರು ಫಿಟ್​ನೆಸ್ ಸಾಧಿಸಲು ಸಾಧ್ಯವಾಗದೇ ಇದ್ದರೆ ಬಿಸಿಸಿಐ ಆಯ್ಕೆ ಸಮಿತಿ ಬದಲಿ ಆಟಗಾರನ ಮೊರೆ ಹೋಗಲಿದ್ದಾರೆ. ಹೀಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡಲು ಇತ್ತ ಶ್ರೇಯಸ್ ಅಯ್ಯರ್ ಸಜ್ಜಾಗಿದ್ದಾರೆ.

4 / 6
ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದ ಬ್ಯಾಟರ್. ಈಗಾಗಲೇ ಟಿ20 ಕ್ರಿಕೆಟ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ ತಿಲಕ್ ವರ್ಮಾ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದರೆ ಶ್ರೇಯಸ್ ಅಯ್ಯರ್​ಗೆ ಚಾನ್ಸ್ ಸಿಗಬಹುದು. ಹೀಗೆ ಅದೃಷ್ಟ ಖುಲಾಯಿಸಿದರೆ ಶ್ರೇಯಸ್ ಅಯ್ಯರ್ ಮುಂಬರುವ ಟಿ20 ವಿಶ್ವಕಪ್​ನಲ್ಲೂ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 6
ಟಿ20 ವಿಶ್ವಕಪ್​​​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

6 / 6

Published On - 2:27 pm, Thu, 8 January 26

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’

ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ