ಸ್ಟೀವ್ ಸ್ಮಿತ್ ಬರುವಷ್ಟರಲ್ಲಿ ವಿಶ್ವಕಪ್ನಿಂದಲೇ ಹೊರಬಿದ್ದ ಆಸ್ಟ್ರೇಲಿಯಾ
T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಈವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಆ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ. ಇನ್ನು ಒಮಾನ್ ವಿರುದ್ಧ ಕೊನೆಯ ಪಂದ್ಯವಾಡಬೇಕಿದೆ. ಈ ಪಂದ್ಯಕ್ಕಾಗಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದಾರೆ.

1 / 5

2 / 5

3 / 5

4 / 5

5 / 5
Follow Us




