T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ
Abhishek Sharma Illness: ನಮೀಬಿಯಾ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದು, ಮುಂದಿನ ಪಾಕಿಸ್ತಾನ ಪಂದ್ಯಕ್ಕೂ ಅನುಮಾನ ವ್ಯಕ್ತವಾಗಿದೆ. ಸೂರ್ಯಕುಮಾರ್ ಯಾದವ್ ಈ ವಿಚಾರವನ್ನು ಖಚಿತಪಡಿಸಿದ್ದು, ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅಭಿಷೇಕ್ ಉತ್ತಮ ಫಾರ್ಮ್ನಲ್ಲಿದ್ದು, ಅವರ ಅನುಪಸ್ಥಿತಿಯು ಟಿ20 ವಿಶ್ವಕಪ್‌ನಲ್ಲಿ ಭಾರತದ ಪ್ಲೇಯಿಂಗ್ 11 ಮೇಲೆ ಪರಿಣಾಮ ಬೀರಲಿದೆ.

1 / 5

2 / 5

3 / 5

4 / 5

5 / 5
Follow Us




