T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

t20 world cup winners list: ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್. ಏಕೆಂದರೆ ವಿಂಡೀಸ್ 2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ.

| Updated By: ಝಾಹಿರ್ ಯೂಸುಫ್

Updated on: Nov 14, 2021 | 10:53 PM

 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

1 / 16
ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ  2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

2 / 16
2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

3 / 16
2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

4 / 16
2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ  2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

5 / 16
2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

6 / 16
2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

7 / 16
2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

8 / 16
2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

9 / 16
2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

10 / 16
2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ  ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

11 / 16
2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

12 / 16
2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

13 / 16
2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

14 / 16
2021 ರ ವಿನ್ನರ್: ಯುಎಇನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್​ ಸೋಲುಣಿಸುವ ಮೂಲಕ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಮೂಲಕ ಚೊಚ್ಚಲ ಬಾರಿ ಟ್ರೋಫಿ ಗೆದ್ದುಕೊಂಡಿತು.

15 / 16
2021ರ ರನ್ನರ್​: ಆಸ್ಟ್ರೇಲಿಯಾ ವಿರುದ್ದದ ಅಂತಿಮ ಪಂದ್ಯದಲ್ಲಿ ಪರಾಜಯಗೊಳ್ಳುವ ಮೂಲಕ ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು.

16 / 16
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್

ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!

ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!

ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್

ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ