SRH ಬ್ಯಾಟರ್ಗಳ ಆರ್ಭಟಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆಯೇ ಧೂಳೀಪಟ
IPL 2025 SRH vs KKR: ಇಂಡಿಯನ್ ಪ್ರೀಮಿಯರ್ ಲೀಗ್ನ 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ ಬರೋಬ್ಬರಿ 278 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 18.4 ಓವರ್ಗಳಲ್ಲಿ 168 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್ಆರ್ಹೆಚ್ ಪಡೆ ಬರೋಬ್ಬರಿ 110 ರನ್ಗಳ ಅಮೋಘ ಗೆಲುವು ದಾಖಲಿಸಿದೆ.

1 / 5

2 / 5

3 / 5

4 / 5

5 / 5