AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tagenarine Chanderpaul: ಚೊಚ್ಚಲ ಇನಿಂಗ್ಸ್​ನಲ್ಲೇ ಅರ್ಧಶತಕ ಬಾರಿಸಿ ಶುಭಾರಂಭ ಮಾಡಿದ ಖ್ಯಾತ ಕ್ರಿಕೆಟಿಗನ ಪುತ್ರ..!

Australia vs West Indies 1st Test: 498 ರನ್​ಗಳ ಟಾರ್ಗೆಟ್ ಪಡೆದಿರುವ ವೆಸ್ಟ್ ಇಂಡೀಸ್ ತಂಡವು 3 ವಿಕೆಟ್ ನಷ್ಟಕ್ಕೆ 192 ರನ್​ ಕಲೆಹಾಕಿದೆ. ಇನ್ನೂ 306 ರನ್​ಗಳ ಅವಶ್ಯಕತೆಯಿದ್ದು, ಅಂತಿಮ ದಿನದಾಟ ಬಾಕಿ ಇದೆ.

TV9 Web
| Edited By: |

Updated on: Dec 03, 2022 | 7:54 PM

Share
ಪರ್ತ್​ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್-ಆಸ್ಟ್ರೇಲಿಯಾ ನಡುವಣ ಮೊದಲ ಪಂದ್ಯದ ಮೂಲಕ 26 ವರ್ಷದ ಟಾಗೆನರೈನ್ ಚಂದ್ರಪಾಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಅದು ಕೂಡ ಚೊಚ್ಚಲ ಇನಿಂಗ್ಸ್​ನಲ್ಲೇ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (200) ಹಾಗೂ ಮಾರ್ನಸ್ ಲಾಬುಶೇನ್ (204) ಅವರ ದ್ವಿಶತಕದ ನೆರವಿನಿಂದ 598 ರನ್​ಗಳಿಸಿ ಡಿಕ್ಲೇರ್​ ಮಾಡಿಕೊಂಡಿತು. ಆ ಬಳಿಕ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್​ ಪರ ಟಾಗೆನರೈನ್ ಚಂದ್ರಪಾಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು.

2 / 6
ಮೊದಲ ಪಂದ್ಯದಲ್ಲೇ ವಿಂಡೀಸ್ ಪರ ಇನಿಂಗ್ಸ್ ಆರಂಭಿಸಿದ ಟ್ಯಾಗೆನರೈನ್ ಅವರ ಬ್ಯಾಟಿಂಗ್ ಶೈಲಿ ಕೆಲವರಿಗೆ ವೆಸ್ಟ್ ಇಂಡೀಸ್​ನ ಮಾಜಿ ಖ್ಯಾತ ಆಟಗಾರ ಶಿವನಾರಾಯಣ್ ಚಂದ್ರಪಾಲ್ ಅವರನ್ನು ನೆನಪಿಸಿತ್ತು. ಏಕೆಂದರೆ ಅದೇ ಬ್ಯಾಟಿಂಗ್ ಶೈಲಿ, ಅದೇ ರಕ್ಷಣಾತ್ಮಕ ಆಟ. ಕುತೂಹಲಕಾರಿ ಸಂಗತಿಯೆಂದರೆ ಇದೇ ಶಿವನಾರಾಯಣ್ ಚಂದ್ರಪಾಲ್ ಅವರ ಮಗನೇ ಈ ಟ್ಯಾಗೆನರೈನ್ ಚಂದ್ರಪಾಲ್.

3 / 6
ತಂದೆಯಂತೆ ಬ್ಯಾಟ್ ಬೀಸುವ ಮೂಲಕ ಗಮನ ಸೆಳೆದ  ಟಾಗೆನರೈನ್ ಚಂದ್ರಪಾಲ್ ಮೊದಲ ಇನಿಂಗ್ಸ್​ನಲ್ಲಿ 79 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 51 ರನ್​ ಕಲೆಹಾಕಿದರು. ಈ ಮೂಲಕ ಅರ್ಧಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶುಭಾರಂಭ ಮಾಡಿದ್ದಾರೆ.

4 / 6
ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದಿಂದಾಗಿ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 283 ರನ್​ಗಳಿಗೆ ಆಲೌಟ್ ಆಗಿದೆ. ಇನ್ನು 2ನೇ ಇನಿಂಗ್ಸ್ ಆಡಿರುವ ಆಸ್ಟ್ರೇಲಿಯಾ 2 ವಿಕೆಟ್ ನಷ್ಟಕ್ಕೆ 187 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ.

5 / 6
ಇದೀಗ 498 ರನ್​ಗಳ ಟಾರ್ಗೆಟ್ ಪಡೆದಿರುವ ವೆಸ್ಟ್ ಇಂಡೀಸ್ ತಂಡವು 3 ವಿಕೆಟ್ ನಷ್ಟಕ್ಕೆ 192 ರನ್​ ಕಲೆಹಾಕಿದೆ. ಇನ್ನೂ 306 ರನ್​ಗಳ ಅವಶ್ಯಕತೆಯಿದ್ದು, ಅಂತಿಮ ದಿನದಾಟ ಬಾಕಿ ಇದೆ. ಹೀಗಾಗಿ ವಿಂಡೀಸ್-ಆಸೀಸ್ ನಡುವಣ ಈ ಪಂದ್ಯವು ಕೊನೆಯ ದಿನದಾಟದಲ್ಲಿ ರೋಚಕ ಹೋರಾಟಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ