ಒಂದೇ ದಿನದಲ್ಲಿ 510 ರನ್​ ಕಲೆಹಾಕಿದ ಇಂಗ್ಲೆಂಡ್..!

England W vs Australia W A: ಇಂಗ್ಲೆಂಡ್ ವನಿತೆಯರ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಆಸ್ಟ್ರೇಲಿಯಾ ಎ ತಂಡವು 221 ರನ್​ಗಳಿಗೆ ಸರ್ವಪತಕ ಕಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Jun 18, 2023 | 10:08 PM

ಆಸ್ಟ್ರೇಲಿಯಾ ವಿರುದ್ಧದ ಮಹಿಳಾ ಆ್ಯಶಸ್ ಸರಣಿಗಾಗಿ ಇಂಗ್ಲೆಂಡ್ ತಂಡವು ಭರ್ಜರಿ ತಯಾರಿಯಲ್ಲಿದೆ. ಇದಕ್ಕಾಗಿ ಆಸ್ಟ್ರೇಲಿಯಾ-ಎ ಮಹಿಳಾ ತಂಡದೊಡನೆ 3 ದಿನಗಳ ಅಭ್ಯಾಸ ಪಂದ್ಯವನ್ನಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 6
ಆದರೆ ಇಂಗ್ಲೆಂಡ್ ವನಿತೆಯರ ಕರಾರುವಾಕ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಆಸ್ಟ್ರೇಲಿಯಾ ಎ ತಂಡವು 221 ರನ್​ಗಳಿಗೆ ಸರ್ವಪತನ ಕಂಡಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಟಮ್ಮಿ ಬ್ಯೂಮೊಂಟ್ ಉತ್ತಮ ಆರಂಭ ಒದಗಿಸಿದ್ದರು.

2 / 6
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಟಮ್ಮಿ ಬ್ಯೂಮೊಂಟ್ ಬರೋಬ್ಬರಿ 31 ಫೋರ್​ ಹಾಗೂ 1 ಸಿಕ್ಸ್ ಸಿಡಿಸಿದರು. ಪರಿಣಾಮ ಕೇವಲ 238 ಎಸೆತಗಳಲ್ಲಿ 201 ರನ್ ಬಾರಿಸಿ ಮಿಂಚಿದರು. ಅಲ್ಲದೆ ದ್ವಿಶತಕದ ಬೆನ್ನಲ್ಲೇ ಟಮ್ಮಿ ಬ್ಯೂಮೊಂಟ್ ರಿಟೈರ್ಡ್​ ಆಗಿ ಹೊರನಡೆದರು.

3 / 6
ಇನ್ನು ಹೀದರ್ ನೈಟ್ 72 ರನ್ ಬಾರಿಸಿದರೆ, ಸೋಫಿಯಾ ಡಂಕ್ಲಿ 84 ರನ್ ಸಿಡಿಸಿದರು. ಹಾಗೆಯೇ ನಟಾಲಿಯಾ ಸ್ಕಿವರ್ 78 ಎಸೆತಗಳಲ್ಲಿ 76 ರನ್ ಚಚ್ಚಿದರು. ಪರಿಣಾಮ ಒಂದೇ ದಿನದಾಟದಲ್ಲಿ ಇಂಗ್ಲೆಂಡ್ ತಂಡದ ಸ್ಕೋರ್ 500 ರನ್​ಗಳ ಗಡಿದಾಟಿತು.

4 / 6
ಇತ್ತ ಇಂಗ್ಲೆಂಡ್ ಪುರುಷರ ತಂಡ ಆಸ್ಟ್ರೇಲಿಯಾ ವಿರುದ್ದ ಮೊದಲ ದಿನದಾಟದಲ್ಲಿ 393 ರನ್ ಬಾರಿಸಿ ಅಬ್ಬರಿಸಿದರೆ, ಅತ್ತ ಇಂಗ್ಲೆಂಡ್ ವನಿತೆಯರ ತಂಡ ಮೊದಲ ದಿನದಾಟದಲ್ಲಿ 510 ರನ್ ಬಾರಿಸಿ ಮಿಂಚಿದ್ದರು.

5 / 6
ಅಷ್ಟೇ ಅಲ್ಲದೆ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು 650 ರನ್ ಪೇರಿಸಿತು. 429 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಎ ತಂಡವು ಕೊನೆಯ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 361 ರನ್​ಗಳಿಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

6 / 6
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ