Team India: ಒಂದೇ ಒಂದು ಪಂದ್ಯ ಗೆದ್ದು ಫೈನಲ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ..!

Womens Emerging Teams Asia Cup 2023: ಸೋಮವಾರ ಶ್ರೀಲಂಕಾ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಇನ್ನು ಮೀಸಲು ದಿನದಾಟದಲ್ಲೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2023 | 2:39 PM

Womens Emerging Teams Asia Cup 2023: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್​ ಟೂರ್ನಿಯಲ್ಲಿ ಟೀಮ್ ಇಂಡಿಯಾ ಎ ತಂಡವು ಫೈನಲ್​ಗೆ ಪ್ರವೇಶಿಸಿದೆ. ಈ ಟೂರ್ನಿಯಲ್ಲಿ ಭಾರತ ತಂಡವು ಕೇವಲ ಒಂದು ಪಂದ್ಯವನ್ನು ಗೆದ್ದು ಪ್ರಶಸ್ತಿ ಸುತ್ತಿಗೆ ತಲುಪಿರುವುದು ವಿಶೇಷ.

1 / 5
ಅಂದರೆ ಭಾರತ ತಂಡವು ಲೀಗ್​ ಹಂತದಲ್ಲಿ ಹಾಂಗ್​ಕಾಂಗ್ ವಿರುದ್ಧ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದಾದ ಬಳಿಕ ನೇಪಾಳ ಹಾಗೂ ಪಾಕಿಸ್ತಾನ್ ವಿರುದ್ಧದ ಪಂದ್ಯಗಳು ಮಳೆಗೆ ಆಹುತಿಯಾಗಿದೆ. ಇತ್ತ ಉತ್ತಮ ನೆಟ್ ರನ್​ ರೇಟ್ ಹೊಂದಿದ್ದರಿಂದ ಭಾರತ ತಂಡವು ಸೆಮಿ ಫೈನಲ್ ಪ್ರವೇಶಿಸಿತ್ತು.

2 / 5
ಅದರಂತೆ ಸೋಮವಾರ ಶ್ರೀಲಂಕಾ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಇನ್ನು ಮೀಸಲು ದಿನದಾಟದಲ್ಲೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೆಚ್ಚಿನ ರನ್ ರೇಟ್ ಹೊಂದಿದ್ದ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಿದೆ.

3 / 5
ಮತ್ತೊಂದೆಡೆ 2ನೇ ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶ್ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಜೂನ್ 21 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿದೆ.

4 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಚೊಚ್ಚಲ ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಟೂರ್ನಿಯ ಒಟ್ಟು 8 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಹೀಗಾಗಿ ಬುಧವಾರ ಫೈನಲ್ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.

5 / 5
Follow us
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ