AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಮದುವೆಯ ಬಳಿಕ ಹಾರ್ದಿಕ್ ಪಾಂಡ್ಯಗೆ ಸಿಕ್ತು ಮೊದಲ ಸಿಹಿ ಸುದ್ದಿ..!

Hardik Pandya: ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ಇನ್‌ಸ್ಟಾಗ್ರಾಮ್‌ನಲ್ಲಿ ಪಾಂಡ್ಯ ಈಗ 25.1 ಮಿಲಿಯನ್ ಅನುಯಾಯಿಗಳನ್ನು ಅಂದರೆ, 2.51 ಕೋಟಿ ಅನುಯಾಯಿಗಳನ್ನು ಸಂಪಾದಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 08, 2023 | 5:58 PM

Share
ಐಪಿಎಲ್​ನಲ್ಲಿ ತಂಡವನ್ನು ಚಾಂಪಿಯನ್ ಮಾಡಿದ್ದೆ ಬಂತು, ಅಲ್ಲಿಂದ ಟೀಂ ಇಂಡಿಯಾದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಮುಟ್ಟಿದೆಲ್ಲ ಚಿನ್ನವಾಗಿದೆ. ಸದ್ಯ ಟೀಂ ಇಂಡಿಯಾದ ಟಿ20 ತಂಡದ ನಾಯಕನಾಗಿರುವ ಹಾರ್ದಿಕ್ ಕಳೆದ ಕೆಲವು ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ಟೀಂ ಇಂಡಿಯಾದಿಂದ ಹೊರಗಿದ್ದು, ವಿಶ್ರಾಂತಿಯ ಮೂಡ್​ನಲ್ಲಿರುವ ಪಾಂಡ್ಯ ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ.

1 / 6
ಅದೆನೆಂದರೆ, ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ಇನ್‌ಸ್ಟಾಗ್ರಾಮ್‌ನಲ್ಲಿ ಪಾಂಡ್ಯ ಈಗ 25.1 ಮಿಲಿಯನ್ ಅನುಯಾಯಿಗಳನ್ನು ಅಂದರೆ, 2.51 ಕೋಟಿ ಅನುಯಾಯಿಗಳನ್ನು ಸಂಪಾದಿಸಿದ್ದಾರೆ.

2 / 6
ಈ ವಿಚಾರದಲ್ಲಿ  ಅನುಭವಿ ಟೆನಿಸ್ ಆಟಗಾರರಾದ ರೋಜರ್ ಫೆಡರರ್ ಮತ್ತು ರಫಾಲ್ ನಡಾಲ್ ಅವರನ್ನು ಹಿಂದಿಕ್ಕಿರುವ ಪಾಂಡ್ಯ ಈ ಮೈಲಿಗಲ್ಲು ಸಾಧಿಸಿದ ವಿಶ್ವದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 6
2.51 ಕೋಟಿ ಫಾಲೋವರ್ಸ್ ದಾಟಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಾರ್ದಿಕ್, ನನ್ನನ್ನು ಪ್ರೀತಿಸುವ ಮತ್ತು ಬೆಂಬಲಿಸುವ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.

4 / 6
ಇನ್‌ಸ್ಟಾಗ್ರಾಮ್‌ನಲ್ಲಿ ನಡಾಲ್ 1 ಕೋಟಿ 79 ಲಕ್ಷ ಹಿಂಬಾಲಕರನ್ನು ಹೊಂದಿದ್ದರೆ, ರೋಜರ್ ಫೆಡರರ್ 1 ಕೋಟಿ 10 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಟ್ವಿಟರ್‌ನಲ್ಲಿ ಹಾರ್ದಿಕ್ 80 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ಅಲ್ಲಿಯೂ ಅವರ ಫಾಲೋವರ್ಸ್​ಗಳ ಬಳಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ.

5 / 6
ಅಂದಹಾಗೆ, ನಾವು ಕ್ರಿಕೆಟಿಗರ ಬಗ್ಗೆ ಹೇಳುವುದಾದರೆ, ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದ ಸುಲ್ತಾನ ಅಂತಲೇ ಹೇಳಬಹುದು. ವಿರಾಟ್ ಇನ್‌ಸ್ಟಾಗ್ರಾಮ್‌ನಲ್ಲಿ 239 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

6 / 6
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್