AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ನಂಬರ್​ 1 ಸ್ಥಾನದೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

Team India: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವ ಭಾರತ ತಂಡವು ಇದೀಗ ಮೂರು ಸ್ವರೂಪಗಳ ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲೂ ಮೊದಲ ಸ್ಥಾನಕ್ಕೇರಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ 2 ಬಾರಿ ಈ ಸಾಧನೆ ಮಾಡಿದ ವಿಶೆಷ ದಾಖಲೆಯೊಂದನ್ನು ಟೀಮ್ ಇಂಡಿಯಾ ಬರೆದಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 10, 2024 | 3:08 PM

Share
ಟೆಸ್ಟ್​...ಏಕದಿನ...ಟಿ20...ಐಸಿಸಿಯ ಮೂರು ಸ್ವರೂಪ ಕ್ರಿಕೆಟ್​ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ (Team India) ಹೊಸ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಸಾಧನೆಗೈದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ.

1 / 6
ಇದಕ್ಕೂ ಮುನ್ನ ಏಕದಿನ ಹಾಗೂ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದ ಟೀಮ್ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೆಸ್ಟ್​ ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

2 / 6
ಈ ಮೂಲಕ ಮೂರು ಸ್ವರೂಪಗಳಲ್ಲೂ ಅಗ್ರ ಶ್ರೇಯಾಂಕ ಅಲಂಕರಿಸಿದ 2ನೇ ತಂಡ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಸೌತ್ ಆಫ್ರಿಕಾ ನಿರ್ಮಿಸಿತ್ತು.

3 / 6
2012 ರಲ್ಲಿ ಗ್ರೇಮ್ ಸ್ಮಿತ್ ನಾಯಕತ್ವದ ಸೌತ್ ಆಫ್ರಿಕಾ ತಂಡ ಟೆಸ್ಟ್​, ಟಿ20 ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು.

4 / 6
ಇದೀಗ ಮೂರು ಸ್ವರೂಪಗಳಲ್ಲೂ ನಂಬರ್ 1 ತಂಡವಾಗಿ ಹೊರಹೊಮ್ಮುವ ಮೂಲಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ಸಾಧನೆಯನ್ನು ಸರಿಗಟ್ಟಿದೆ. ಅಷ್ಟೇ ಅಲ್ಲದೆ ಈ ಸಾಧನೆಯನ್ನು 2 ಬಾರಿ ಮಾಡಿದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

5 / 6
ಅಂದರೆ ಇದಕ್ಕೂ ಮುನ್ನ ಭಾರತ ತಂಡವು ಸೆಪ್ಟೆಂಬರ್ 2023 ರಲ್ಲಿ ಮೂರು ಸ್ವರೂಪಗಳ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿತ್ತು. ಇದೀಗ ಮತ್ತೊಮ್ಮೆ ಈ ಸಾಧನೆಯನ್ನು ಪುನರಾವರ್ತಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!