Team India: ನಂಬರ್ 1 ಸ್ಥಾನದೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Team India: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವ ಭಾರತ ತಂಡವು ಇದೀಗ ಮೂರು ಸ್ವರೂಪಗಳ ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲೂ ಮೊದಲ ಸ್ಥಾನಕ್ಕೇರಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ 2 ಬಾರಿ ಈ ಸಾಧನೆ ಮಾಡಿದ ವಿಶೆಷ ದಾಖಲೆಯೊಂದನ್ನು ಟೀಮ್ ಇಂಡಿಯಾ ಬರೆದಿದೆ.