AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ರೋಹಿತ್ ಶರ್ಮಾ ಗೈರು: ಕಾರಣವೇನು?

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ವರದಿ ಆಗಿದೆ. ಹಿಟ್​ಮ್ಯಾನ್ ಹೈದರಾಬಾದ್‌ಗೆ ಪ್ರಯಾಣಿಸಲಿರುವ ಕಾರಣ ಸಮಾರಂಭದಿಂದ ಹೊರಗುಳಿಯುವ ಸಾಧ್ಯತೆಯಿದೆಯಂತೆ.

Vinay Bhat
|

Updated on: Jan 22, 2024 | 10:59 AM

Share
ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಇಡೀ ಭಾರತವೇ ಕಣ್ತುಂಬಿಕೊಳ್ಳುತ್ತಿದೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ಕೆಲವು ದೊಡ್ಡ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಸಮಾರಂಭಕ್ಕೆ 1000 ಕ್ಕೂ ಹೆಚ್ಚು ಜನರು ಆಗಮಿಸುತ್ತಿದ್ದಾರೆ.

1 / 6
ಆದಾಗ್ಯೂ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ವರದಿ ಆಗಿದೆ. ಹಿಟ್​ಮ್ಯಾನ್ ಹೈದರಾಬಾದ್‌ಗೆ ಪ್ರಯಾಣಿಸಲಿರುವ ಕಾರಣ ಸಮಾರಂಭದಿಂದ ಹೊರಗುಳಿಯುವ ಸಾಧ್ಯತೆಯಿದೆಯಂತೆ.

2 / 6
ಕ್ರಿಕ್‌ಬಜ್‌ನ ವರದಿಯ ಪ್ರಕಾರ, ರೋಹಿತ್ ಶರ್ಮಾ ಜನವರಿ 25 ರಂದು (ಗುರುವಾರ) ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ಗಾಗಿ ಅಭ್ಯಾಸವನ್ನು ಪ್ರಾರಂಭಿಸಲು ಜನವರಿ 22 ರಂದು ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ.

3 / 6
ಟೀಮ್ ಇಂಡಿಯಾ ಆಟಗಾರರಿಗೆ ಜನವರಿ 21 ರಂದು (ಭಾನುವಾರ) ಐಚ್ಛಿಕ ನೆಟ್ ಸೆಷನ್ ಆಯೋಜಿಸಲಾಗಿತ್ತು. ಆದರೆ, ಇದನ್ನು ರೋಹಿತ್ ಶರ್ಮಾ ತಪ್ಪಿಸಿಕೊಂಡಿದ್ದರು. ಅವರು ತಮ್ಮ ತವರು ನಗರವಾದ ಮುಂಬೈನಲ್ಲಿರುವ BKC ಮೈದಾನದಲ್ಲಿ ವೈಯಕ್ತಿಕವಾಗಿ ಪ್ರ್ಯಾಕ್ಟೀಸ್ ಮಾಡಿದ್ದರು.

4 / 6
ರೋಹಿತ್ ಶರ್ಮಾ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸುವ ಯಾವುದೇ ಫೋಟೋವನ್ನು ಹಂಚಿಕೊಳ್ಳಲಿಲ್ಲ. ಆದರೆ, ಎರಡು ದಿನಗಳ ಮೊದಲು ರೋಹಿತ್​ಗೆ ಆಹ್ವಾನವನ್ನು ನೀಡಲಾಗಿದೆ ಎನ್ನಲಾಗಿದೆ.

5 / 6
ರೋಹಿತ್ ಸೋಮವಾರ ಭಾರತ ತಂಡವನ್ನು ಸೇರಿಕೊಂಡರೆ, ಅವರು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಗೈರಾಗುವ ಸಾಧ್ಯತೆಯಿದೆ. ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಕೆಲ ಆಟಗಾರರು ಅಯೋಧ್ಯೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

6 / 6
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್

ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು

ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!

ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ

ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!

ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ

ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು

ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್