- Kannada News Photo gallery Cricket photos Team India changed 6 captains in one year find out who got the opportunity for indian cricket team check here full list
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು
Indian Captainship: ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.
Updated on:Jun 12, 2022 | 3:57 PM
Share



ಶಿಖರ್ ಧವನ್ ಕಳೆದ ವರ್ಷ ಶ್ರೀಲಂಕಾದಲ್ಲಿ ಮೂರು ODI ಮತ್ತು ಮೂರು T20I ಪ್ರವಾಸಗಳಲ್ಲಿ ತಂಡದ ನಾಯಕರಾಗಿದ್ದರು.

ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿದ್ದರು.

ಕೊಹ್ಲಿ

ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಈ ಮಾದರಿಯಲ್ಲಿ ನಾಯಕತ್ವ ತ್ಯಜಿಸಿದ್ದರು. ನಂತರ ಕೊಹ್ಲಿ ಏಕದಿನ ನಾಯಕತ್ವವನ್ನು ಕಳೆದುಕೊಂಡರು.

2021 ರ T20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ನಂತರ, ರೋಹಿತ್ ಶರ್ಮಾ T20 ಸ್ವರೂಪದ ನಾಯಕರಾಗಿ ನೇಮಕಗೊಂಡರು. ನಂತರ ಅವರು ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ನಾಯಕರಾಗಿ ಆಯ್ಕೆಯಾದರು.

ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.
Published On - 3:48 pm, Sun, 12 June 22
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
