AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

Indian Captainship: ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್​ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.

ಪೃಥ್ವಿಶಂಕರ
|

Updated on:Jun 12, 2022 | 3:57 PM

Share
ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿರುವ ರಿಷಬ್ ಪಂತ್ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಆದಾಗ್ಯೂ, ರಿಷಬ್ ಪಂತ್ ಮೊದಲ ಪಂದ್ಯದಲ್ಲಿ ಸೋಲಿನೊಂದಿಗೆ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು.

1 / 8
ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೆಎಲ್ ರಾಹುಲ್ ಮೂರು ODI ಮತ್ತು ಒಂದು ಟೆಸ್ಟ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದರು.

2 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಶಿಖರ್ ಧವನ್ ಕಳೆದ ವರ್ಷ ಶ್ರೀಲಂಕಾದಲ್ಲಿ ಮೂರು ODI ಮತ್ತು ಮೂರು T20I ಪ್ರವಾಸಗಳಲ್ಲಿ ತಂಡದ ನಾಯಕರಾಗಿದ್ದರು.

3 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿದ್ದರು.

4 / 8
ಕೊಹ್ಲಿ

ಕೊಹ್ಲಿ

5 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಈ ಮಾದರಿಯಲ್ಲಿ ನಾಯಕತ್ವ ತ್ಯಜಿಸಿದ್ದರು. ನಂತರ ಕೊಹ್ಲಿ ಏಕದಿನ ನಾಯಕತ್ವವನ್ನು ಕಳೆದುಕೊಂಡರು.

6 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

2021 ರ T20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ನಂತರ, ರೋಹಿತ್ ಶರ್ಮಾ T20 ಸ್ವರೂಪದ ನಾಯಕರಾಗಿ ನೇಮಕಗೊಂಡರು. ನಂತರ ಅವರು ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ನಾಯಕರಾಗಿ ಆಯ್ಕೆಯಾದರು.

7 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್​ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.

8 / 8

Published On - 3:48 pm, Sun, 12 June 22