
ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿರುವ ರಿಷಬ್ ಪಂತ್ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಆದಾಗ್ಯೂ, ರಿಷಬ್ ಪಂತ್ ಮೊದಲ ಪಂದ್ಯದಲ್ಲಿ ಸೋಲಿನೊಂದಿಗೆ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೆಎಲ್ ರಾಹುಲ್ ಮೂರು ODI ಮತ್ತು ಒಂದು ಟೆಸ್ಟ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದರು.



ಕೊಹ್ಲಿ



Published On - 3:48 pm, Sun, 12 June 22